পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಲುಗಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಲುಗಾಡು   ಕ್ರಿಯಾಪದ

অর্থ : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ

উদাহরণ : ಕುಡುಕನು ಅಲ್ಲಾಡುತ್ತಿದ್ದಾನೆ.

সমার্থক : ಅಲ್ಲಾಡು, ಕಂಪಿಸು, ಕದಲು


অন্যান্য ভাষায় অনুবাদ :

भली-भाँति चल न सकने या खड़े न रह सकने के कारण कभी इस ओर तो कभी उस ओर झुकना।

शराबी डगमगा रहा है।
अलुटना, उखटना, डगडोलना, डगना, डगमगाना, लड़खड़ाना

Walk as if unable to control one's movements.

The drunken man staggered into the room.
careen, keel, lurch, reel, stagger, swag

অর্থ : ಸಡಿಲವಾಗುವುದು

উদাহরণ : ಈ ಯಂತ್ರದ ಎಲ್ಲಾ ಭಾಗಗಳು ಅಲ್ಲಾಡುತ್ತಿವೆ.

সমার্থক : ಅಲ್ಲಾಡು, ಸಡಿಲಾಗು


অন্যান্য ভাষায় অনুবাদ :

कसाव कम हो जाना या ढीला होना।

इस मशीन के सभी पुर्जे हिल रहे हैं।
हिलना

Shake or vibrate rapidly and intensively.

The old engine was juddering.
judder, shake

ಅಲುಗಾಡು   ಗುಣವಾಚಕ

অর্থ : ಅಲ್ಲಾಡುವ-ಹೊಯ್ದಾಡುವಂತಹ

উদাহরণ : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

সমার্থক : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


অন্যান্য ভাষায় অনুবাদ :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता