পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಲುಗಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಲುಗಿಸು   ಕ್ರಿಯಾಪದ

অর্থ : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ

উদাহরণ : ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.

সমার্থক : ಅಲ್ಲಾಡಿಸು, ಕುಲುಕಿಸು, ಬಳುಕಿಸು, ಸರಿದಾಡಿಸು


অন্যান্য ভাষায় অনুবাদ :

किसी की भावनाओं को उकसाना या मन को विचलित करना।

ब्लैक होल के रहस्यों ने विज्ञान की दुनिया को हिला दिया है।
हिलाना

অর্থ : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು

উদাহরণ : ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.

সমার্থক : ಅಲ್ಲಾಡಿಸು, ಬಳುಕಿಸು, ಸರಿದಾಡಿಸು


অন্যান্য ভাষায় অনুবাদ :

स्थान से उठाना या इधर-उधर करना।

बड़े -बड़े राजा-महाराजा भी सीता स्वयंवर में शिव धनुष को न हिला सके।
हिलाना

Change the arrangement or position of.

agitate, commove, disturb, raise up, shake up, stir up, vex

অর্থ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

উদাহরণ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

সমার্থক : ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು, ಸರಿದಾಡಿಸು


অন্যান্য ভাষায় অনুবাদ :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake