পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಲೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಲೆ   ನಾಮಪದ

অর্থ : ಚಿಕ್ಕದಾದ ಅಲೆಗಳ ಸಮೂಹ

উদাহরণ : ನೀರಿನ ಅಲೆಗಳನ್ನು ನೋಡಿ ಕವಿಯು ಕವಿತೆಯನ್ನು ಬರೆದನು.

সমার্থক : ತರಂಗ, ಲಹರಿ


অন্যান্য ভাষায় অনুবাদ :

छोटी और हल्की लहर।

जल उर्मिका को देख कवि का भाव मचल उठा और वह कविता लिखने लगा।
उर्मिका

অর্থ : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ

উদাহরণ : ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.

সমার্থক : ಅರ್ಣವ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ತೆರೆ, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ


অন্যান্য ভাষায় অনুবাদ :

नदी, समुद्र आदि के जल में थोड़ी-थोड़ी दूर पर रह-रहकर उठने और फिर नीचे बैठने वाली जलराशि जो बराबर आगे बढ़ती हुई-सी जान पड़ती है।

समुद्र की लहरें चट्टानों से टकराकर ऊपर उठ रही हैं।
अर्ण, अलूला, ऊर्मि, कल्लोल, तरंग, बेला, मौज, लहर, हिलकोर, हिलकोरा, हिलोर, हिलोरा, हिल्लोल

One of a series of ridges that moves across the surface of a liquid (especially across a large body of water).

moving ridge, wave

অর্থ : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ

উদাহরণ : ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.

সমার্থক : ತರಂಗ, ತೆರೆ, ಲಹರಿ


অন্যান্য ভাষায় অনুবাদ :

प्राकृतिक अथवा कृत्रिम कारणों से उत्पन्न होनेवाली किसी वस्तु की लहर जो किसी शरीर या वातावरण में दौड़ती है।

बिजली में भी तरंगें होती हैं।
तरंग, लहर

A movement like that of a sudden occurrence or increase in a specified phenomenon.

A wave of settlers.
Troops advancing in waves.
wave

অর্থ : ಶರೀರದಲ್ಲಿ ಯಾವುದೋ ಮನೋವೇಗ ಉಂಟಾಗುವ ಕ್ರಿಯೆ

উদাহরণ : ಜನರ ಮನಸ್ಸಿನಲ್ಲಿ ರಾಜಕರಣಿಗಳ ಮೇಲೆ ಕೋಪದ ಅಲೆಯೆ ಇದೆ.

সমার্থক : ತರಂಗ


অন্যান্য ভাষায় অনুবাদ :

किसी मनोवेग आदि के उठने की क्रिया।

अब जनता में नेताओं के प्रति उठी क्रोध की लहर को दबाना आसान नहीं है।
ऊर्मि, तरंग, लहर

A movement like that of a sudden occurrence or increase in a specified phenomenon.

A wave of settlers.
Troops advancing in waves.
wave

ಅಲೆ   ಗುಣವಾಚಕ

অর্থ : ಅಲೆಗಳು ಉಕ್ಕುತ್ತಿರುವಂಥಹ

উদাহরণ : ಅಲೆಗಳು ಉಕ್ಕುತ್ತಿರುವ ಸಮುದ್ರ ಜನರಿಗೆ ಏನೋ ಸಂದೇಶ ಹೇಳುವಂಥಿದೆ.

সমার্থক : ತರಂಗ, ತೆರೆ, ಲಹರಿ


অন্যান্য ভাষায় অনুবাদ :

जिसमें तरंगें हों या उठ रही हों।

तरंगित समुद्र जन-जन को कुछ संदेश देना चाहता है।
उत्तरंग, उर्मिल, तरंगायित, तरंगिणी, तरंगित, तरंगी, लहरित

Rough with small waves.

Choppy seas.
choppy

ಅಲೆ   ಕ್ರಿಯಾಪದ

অর্থ : ಯಾವುದೋ ಒಂದು ಪ್ರಯತ್ನ ಮಾಡುವಾಗ ಇಲ್ಲಿ-ಅಲ್ಲಿ ಸುತ್ತಾಡುವ ಪ್ರಕ್ರಿಯೆ

উদাহরণ : ಈ ಕೆಲಸವನ್ನು ಪಡೆಯಲು ನಾನು ತುಂಬಾ ಓಡಾಡಿದ್ದೇನೆ.

সমার্থক : ಅಡ್ಡಾಡು, ಅಲೆದಾಡು, ಓಡಾಡು, ತಿರುಗು, ತುರುಗಾಡು


অন্যান্য ভাষায় অনুবাদ :

किसी प्रयत्न में इधर-उधर फिरना।

इस नौकरी को पाने के लिए मैं बहुत दौड़ा।
दौड़ना, दौड़ना-भागना, धाना

অর্থ : ವ್ಯರ್ಥವಾಗಿ ಅಲ್ಲಿ-ಇಲ್ಲಿ ಸುತ್ತಾಡುವ ಅಥವಾ ನಡೆದಾಡುವ ಪ್ರಕ್ರಿಯೆ

উদাহরণ : ಕೋಪಗೊಂಡ ಅವನು ಗಲ್ಲಿ, ನಗರ ತಿರುಗುತ್ತಿದ್ದ.

সমার্থক : ಅಲಿ, ತಿರುಗು, ಸುತ್ತಾಡು


অন্যান্য ভাষায় অনুবাদ :

व्यर्थ इधर-उधर घूमते फिरना या चलना।

क्रोधवश वे गली, नगर गाहते रहे।
गाहना, भटकना