অর্থ : ಅಲ್ಲಾಡಿಸು
উদাহরণ :
ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.
সমার্থক : ಬೀಸು
অন্যান্য ভাষায় অনুবাদ :
অর্থ : ಅಲ್ಲಾಡಿಸಿ ಶಬ್ದ ಮಾಡುವಂತೆ ಮಾಡುವ ಪ್ರಕ್ರಿಯೆ
উদাহরণ :
ಮಂಚವನ್ನು ಅಲ್ಲಾಡಿಸ ಬೇಡ.
অন্যান্য ভাষায় অনুবাদ :
অর্থ : ಯಾವುದೋ ವಸ್ತು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳಗೆ ಭಾಗ ಯಾವುದೇ ಆದಾರವಿಲ್ಲದೆ ನಿಲ್ಲುವ ಪ್ರಕ್ರಿಯೆ
উদাহরণ :
ಶ್ಯಾಮ್ ಮೇಲ್ಛಾವಣಿಯ ಮೇಲೆ ನಿಂತು ಹಗ್ಗವನ್ನು ಅಲ್ಲಾಸುತ್ತಿದ್ದಾನೆ.
অন্যান্য ভাষায় অনুবাদ :
ऐसा करना कि ऊपर टिके रहने पर भी किसी वस्तु आदि का कुछ भाग नीचे की ओर कुछ दूर तक बिना आधार के रहे।
श्याम छत से एक रस्सी लटका रहा है।অর্থ : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು
উদাহরণ :
ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.
সমার্থক : ಅಲುಗಿಸು, ಬಳುಕಿಸು, ಸರಿದಾಡಿಸು
অন্যান্য ভাষায় অনুবাদ :
स्थान से उठाना या इधर-उधर करना।
बड़े -बड़े राजा-महाराजा भी सीता स्वयंवर में शिव धनुष को न हिला सके।অর্থ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
উদাহরণ :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
সমার্থক : ಅಲುಗಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಬಳುಕಿಸು, ಸರಿದಾಡಿಸು
অন্যান্য ভাষায় অনুবাদ :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।