সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಯುದ್ಧ, ಕದನ ಮುಂತಾದ ಎದುರಾಳಿಗಳ ಅತಿಕ್ರಮಣದ ಸಂದರ್ಭದಲ್ಲಿ ಒಂದು ದೇಶ ಅಥವಾ ಪ್ರಾಂತ್ಯವು ಸೋತು ತನ್ನ ದನ ಧಾನ್ಯ ಸಂಪತ್ತು ಎಲ್ಲವನ್ನೂ ಕಳೆದುಕೊಳ್ಳುವಿಕೆ
উদাহরণ : ಆಂತರಿಕ ಕಲಹದಿಂದಾಗಿ ವಿಜಯನಗರ ಸಾಮ್ರಾಜ್ಯವು ಪತನ ಹೊಂದಿತು.
সমার্থক : ಅಧೋಗತಿ, ನಾಶ, ಪತನ
অন্যান্য ভাষায় অনুবাদ :हिन्दी
जाति, राष्ट्र आदि का ऐसी स्थिति में आना कि उसकी प्रभुता नष्ट होने लगे और महत्ता कम हो जाय।
ইনস্টল