পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಳಿಸಲಾಗದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಳಿಸಲಾಗದಂತ   ಗುಣವಾಚಕ

অর্থ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ

উদাহরণ : ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.

সমার্থক : ಅಳಿಸಲಾಗದ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ


অন্যান্য ভাষায় অনুবাদ :

जो न मिटे।

गोदना त्वचा पर बना एक अमिट निशान होता है।
संत की नीति सम्बंधी बातों का मेरे मन पर अमिट प्रभाव पड़ा।
अमिट, स्थाई, स्थायी

অর্থ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ

উদাহরণ : ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.

সমার্থক : ಅಳಿಸಲಾಗದ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ


অন্যান্য ভাষায় অনুবাদ :

जो उड़े नहीं या जल्दी न छूटे (रंग)।

वोट देने से पहले तर्जनी पर पक्के रंग से निशान लगाते हैं।
पक्का