অর্থ : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ
উদাহরণ :
ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.
সমার্থক : ಅಪಮಾನ ಮಾಡು, ಅಪಮಾನಿಸು, ಅವಮಾನಿಸು
অন্যান্য ভাষায় অনুবাদ :
অর্থ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
উদাহরণ :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
সমার্থক : ಅಪಮಾನ ಮಾಡು, ಅಲ್ಲಗಳೆ, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು
অন্যান্য ভাষায় অনুবাদ :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।