অর্থ : ಯಾವುದೋ ಒಂದು ಬಹಳ ಅವಶ್ಯಕವಾಗಿ ಅಥವಾ ಅಗತ್ಯವಾಗಿ ಬೇಕಾಗಿರುವ
উদাহরণ :
ಅವನು ಅಗತ್ಯವಾದ ಕೆಲಸಗಳನ್ನು ಮಾಡಿಕೊಂಡು ಬರುಲು ನಗರಕ್ಕೆ ಹೋಗಿದ್ದಾನೆ.
সমার্থক : ಅಗತ್ಯ, ಕಡ್ಡಾಯವಾಗಿ, ಜರೂರಾಗಿ
অন্যান্য ভাষায় অনুবাদ :
অর্থ : ಯಾವುದಾದರು ವಸ್ತುವಿಲ್ಲದೆಯೇ ಸಾಧಾರಣವಾದ ಕೆಲಸಗಳು ಆಗುವುದಿಲ್ಲ
উদাহরণ :
ಪಂಡಿತರು ವಿವಾಹಕ್ಕೆ ಅವಶ್ಯಕವಾದ ವಸ್ತುಗಳನ್ನು ಸಂಗ್ರಹ ಮಾಡುತ್ತಿದ್ದರು.
সমার্থক : ಅವಶ್ಯಕತೆಯ, ಅವಶ್ಯಕವಾದ, ಅವಶ್ಯಕವಾದಂತ, ಅವಶ್ಯಕವಾದಂತಹ
অন্যান্য ভাষায় অনুবাদ :