অর্থ : ಅವಿವಾಹಿತರಾಗಿರುವಂತಹ ಅವಸ್ಥೆ ಅಥವಾ ಭಾವ
উদাহরণ :
ಬಡ ಮತ್ತು ಪ್ರಾಯದ ಹೆಣ್ಣುಮಕ್ಕಳಿಗೆ ಮದುವೆಯಾಗದಿರುವುದು ಅವರ ತಾಯಿಯಂದಿರಿಗೆ ದುಃಖದ ಸಂಗತಿಯಾಗಿದೆ.
সমার্থক : ಅವಿವಾಹಿತ, ಅವಿವಾಹಿತವಾದಂತ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ, ಮದುವೆಯಾಗದಂತಹ
অন্যান্য ভাষায় অনুবাদ :
অর্থ : ಯಾರಿಗೆ ವಿವಾಹವಾಗಿಲ್ಲವೋ
উদাহরণ :
ಈ ಹುದ್ದೆಯು ಅವಿವಾಹಿತರಿಗೆ ಮಾತ್ರ.
সমার্থক : ಅವಿವಾಹಿತ, ಅವಿವಾಹಿತವಾದಂತ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ, ಮದುವೆಯಾಗದಂತಹ, ಲಗ್ನವಾಗದ, ಲಗ್ನವಾಗದಂತ, ಲಗ್ನವಾಗದಂತಹ, ಲಗ್ನವಿಲ್ಲದವ
অন্যান্য ভাষায় অনুবাদ :