পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಸಂತುಷ್ಟ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಸಂತುಷ್ಟ   ನಾಮಪದ

অর্থ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

উদাহরণ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

সমার্থক : ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


অন্যান্য ভাষায় অনুবাদ :

Emotions experienced when not in a state of well-being.

sadness, unhappiness

ಅಸಂತುಷ್ಟ   ಗುಣವಾಚಕ

অর্থ : ಯಾವುದು ತೃಪ್ತವಾಗಿಲ್ಲವೋ

উদাহরণ : ಅತೃಪ್ತ ಶಾಸಕರು ಸರ್ಕಾರದ ವಿರುದ್ದ ಬಂಡೆದ್ದಿದ್ದಾರೆ.

সমার্থক : ಅತೃಪ್ತ, ಅತೃಪ್ತವಾದ, ಅತೃಪ್ತವಾದಂತ, ಅತೃಪ್ತವಾದಂತಹ, ಅಸಂತುಷ್ಟವಾದ, ಅಸಂತುಷ್ಟವಾದಂತ, ಅಸಂತುಷ್ಟವಾದಂತಹ, ಅಸಂತೃಪ್ತ, ಅಸಂತೃಪ್ತವಾದ, ಅಸಂತೃಪ್ತವಾದಂತ, ಅಸಂತೃಪ್ತವಾದಂತಹ, ತೃಪ್ತಿಯಾಗದ, ತೃಪ್ತಿಯಾಗದಂತ, ತೃಪ್ತಿಯಾಗದಂತಹ


অন্যান্য ভাষায় অনুবাদ :

जो तृप्त न हुआ हो।

उसका अतृप्त मन सच्चे ज्ञान की तलाश में भटकता रहता है।
अतुष्ट, अतृप्त, असंतुष्ट, असंतोषी, असन्तुष्ट, असन्तोषी

Not having been satisfied.

unsated, unsatiated, unsatisfied