অর্থ : ಅಸಫಲತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
উদাহরণ :
ಜೀವನದಲ್ಲಿ ಆಗುವಂತಹ ಅಸಫಲತೆಯಿಂದ ನಾವು ಪಾಠವನ್ನು ಕಲಿಯಬೇಕು.
সমার্থক : ಅಸಫಲ, ಕೈಗೂಡದ, ನಿರರ್ಥಕ, ನಿಷ್ಫಲ, ನಿಷ್ಫಲತೆ, ವಿಫಲ, ವಿಫಲತೆ
অন্যান্য ভাষায় অনুবাদ :
असफल होने की अवस्था या भाव।
जीवन की असफलताओं से हमें सबक लेना चाहिए।Lack of success.
He felt that his entire life had been a failure.