পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಸಮರ್ಥ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಸಮರ್ಥ   ನಾಮಪದ

অর্থ : ಯಾವುದನ್ನಾದರೂ ಪಡೆಯಲು ಅದಕ್ಕೆ ಬೇಕಾದ ಸಾಮರ್ಥ್ಯ ಇಲ್ಲದಿರುವಿಕೆ

উদাহরণ : ಅವನು ಈ ಕೆಲಸಕ್ಕೆ ಅಯೋಗ್ಯನಾಗಿದ್ದಾನೆ.

সমার্থক : ಅನರ್ಹತೆ, ಅಯೋಗ್ಯ, ಯೋಗ್ಯನಲ್ಲದ


অন্যান্য ভাষায় অনুবাদ :

कुपात्र होने की अवस्था या भाव।

कुपात्रता के कारण वह लोगों के कोपभाजन का शिकार बना।
अपात्रता, कुपात्रता

Unfitness that bars you from participation.

disqualification

অর্থ : ಬಲದ ಅಥವಾ ಶಕ್ತಿಯ ಕೊರತೆ ಇರುವವ

উদাহরণ : ಅವನು ದುರ್ಭಲನಾದ ಕಾರಾಣಕ್ಕೆ ಈ ಕೆಲಸವನ್ನು ಮಾಡಲು ಆಗಲಿಲ್ಲ.

সমার্থক : ಅಶಕ್ತ, ದುರ್ಭಲ, ನಿಶಕ್ತತೆ, ನಿಶಕ್ತಿ, ಶಕ್ತಿವೈಫಲ್ಯ, ಶಕ್ತಿಹೀನ, ಶಕ್ತಿಹೀನತೆ


অন্যান্য ভাষায় অনুবাদ :

Unskillfulness resulting from a lack of efficiency.

inefficiency

অর্থ : ನಪುಂಸಕನಾಗುವ ಅವಸ್ಥೆ ಅಥವಾ ಭಾವ

উদাহরণ : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.

সমার্থক : ಅಶಕ್ತ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹೇಡಿತನ, ಹ್ಯಾಪ


অন্যান্য ভাষায় অনুবাদ :

नपुंसक होने की अवस्था या भाव।

शिखंडी में नपुंसकता के गुण थे।
अपुंस्त्व, अमनुष्यता, अशक्ति, क्लीवत्व, छक्कापन, ज़नख़ापन, नपुंसकता, नपुंसत्व, नामर्दी, पौरुषहीनता, हिजड़ापन

An inability (usually of the male animal) to copulate.

impotence, impotency

ಅಸಮರ್ಥ   ಗುಣವಾಚಕ

অর্থ : ಯೋಗ್ಯತೆ ಇಲ್ಲದಿರುವವ

উদাহরণ : ಅಯೋಗ್ಯ ಅಧಿಕಾರಿಯಿಂದಾಗಿ ಕಂಪೆನಿಯ ಹೆಸರು ಹಾಳಾಯಿತು.

সমার্থক : ಅಯೋಗ್ಯ, ಅಯೋಗ್ಯವಾದ, ಅಯೋಗ್ಯವಾದಂತ, ಅಯೋಗ್ಯವಾದಂತಹ, ಅಸಮರ್ಥವಾದ, ಅಸಮರ್ಥವಾದಂತ, ಅಸಮರ್ಥವಾದಂತಹ, ಯೋಗ್ಯವಲ್ಲದ, ಯೋಗ್ಯವಲ್ಲದಂತ, ಯೋಗ್ಯವಲ್ಲದಂತಹ, ಸರ್ಮಥವಲ್ಲದ, ಸರ್ಮಥವಲ್ಲದಂತ, ಸರ್ಮಥವಲ್ಲದಂತಹ


অন্যান্য ভাষায় অনুবাদ :

जो योग्य न हो या जिसमें पात्रता न हो।

प्रबन्धक ने अयोग्य व्यक्तियों को संस्था से निकाल दिया।
अनधिकारी, अनर्ह, अनलायक, अपात्र, अपारग, अप्रभु, अयथा, अयुक्त, अयुक्तरूप, अयोग, अयोग्य, अलायक, असमर्थ, कुपात्र, ना-लायक, नाक़ाबिल, नाकाबिल, नालायक

Not meant or adapted for a particular purpose.

A solvent unsuitable for use on wood surfaces.
unsuitable