পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಸಮಾಧಾನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಸಮಾಧಾನ   ನಾಮಪದ

অর্থ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ

উদাহরণ : ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.

সমার্থক : ಅತೃಪ್ತಿ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ


অন্যান্য ভাষায় অনুবাদ :

दूसरे का लाभ या हित देखकर होने वाला मानसिक कष्ट।

मेरी तरक्की देखकर उसे ईर्ष्या हो रही है।
अक्षमा, अनख, अनर्थभाव, असूया, आग, आदहन, इकस, इक्कस, इरषा, इरषाई, ईरखा, ईर्षण, ईर्षणा, ईर्षा, ईर्ष्या, उड़ैच, कुढ़न, जलन, डाह, दाह, द्वेश, द्वेष, मत्सर, रश्क, रीस, हसद

A feeling of jealous envy (especially of a rival).

green-eyed monster, jealousy

অর্থ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

উদাহরণ : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

সমার্থক : ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


অন্যান্য ভাষায় অনুবাদ :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire