অর্থ : ಸಾಮಾನ್ಯ ಮನುಷ್ಯನಿಗಿರುವ ಸಹಜ ಗುಣಗಳಿಗಿಂತ ವಿಶಿಷ್ಟವಾದ ಅಸಮಾನ್ಯವಾದ ಗುಣಗಳನ್ನು ಹೊಂದಿದವರು
উদাহরণ :
ಪುರಾಣ ವ್ಯಕ್ತಿಗಳಲ್ಲಿ ಹನುಮಂತನು ಅಸಮಾನ್ಯತೆಯನ್ನು ಗಳಿಸಿಕೊಂಡವನು.
সমার্থক : ಅಸಮಾನ್ಯತೆ
অন্যান্য ভাষায় অনুবাদ :
सामान्य न होने की अवस्था।
धनुर्विद्या में अर्जुन की असामान्यता सर्वजन विदित है।Extraordinariness as a consequence of being marked by an uncommon or superlative quality.
uncommonnessঅর্থ : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು
উদাহরণ :
ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ
অন্যান্য ভাষায় অনুবাদ :
অর্থ : ಬಹು ಅಂಶಗಳಲ್ಲಿ ಒಂದಾದಂತಹ
উদাহরণ :
ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.
সমার্থক : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ
অন্যান্য ভাষায় অনুবাদ :
অর্থ : ಯಾವುದು ಸಂಭವಿಸುವುದಿಲ್ಲವೋ
উদাহরণ :
ರಾಮನು ಅಸಂಭವದ ಕೆಲಸವನ್ನು ಮಾಡಿ ತೋರಿಸಿದ.
সমার্থক : ಅಶಕ್ಯವಾದ, ಅಶಕ್ಯವಾದಂತ, ಅಶಕ್ಯವಾದಂತಹ, ಅಸಂಭವ, ಅಸಂಭವವಾದ, ಅಸಂಭವವಾದಂತ, ಅಸಂಭವವಾದಂತಹ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಆಗದ, ಆಗದಂತ, ಆಗದಂತಹ, ಮಾಡಲಾಗದ, ಮಾಡಲಾಗದಂತ, ಮಾಡಲಾಗದಂತಹ, ಸಾಧ್ಯವಿಲ್ಲದ, ಸಾಧ್ಯವಿಲ್ಲದಂತ, ಸಾಧ್ಯವಿಲ್ಲದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ
অন্যান্য ভাষায় অনুবাদ :
Not capable of occurring or being accomplished or dealt with.
An impossible dream.অর্থ : ಯಾರು ಸಾಮಾನ್ಯನಲ್ಲವೋ
উদাহরণ :
ಮೋಹನನು ಅಸಮಾನ್ಯ ರೋಗದಿಂದ ನರುಳುತ್ತಿದ್ದಾನೆ.
সমার্থক : ಅಸಮಾನ್ಯ, ಅಸಮಾನ್ಯವಾದ, ಅಸಮಾನ್ಯವಾದಂತ, ಅಸಮಾನ್ಯವಾದಂತಹ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ವಿಶಿಷ್ಟ ಲಕ್ಷಣಗಳುಳ್ಳ, ವಿಶಿಷ್ಟ ಲಕ್ಷಣಗಳುಳ್ಳಂತ, ವಿಶಿಷ್ಟ ಲಕ್ಷಣಗಳುಳ್ಳಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ವೈಲಕ್ಷಣ್ಯಗಳನ್ನು ಹೊಂದಿರುವ, ವೈಲಕ್ಷಣ್ಯಗಳನ್ನು ಹೊಂದಿರುವಂತ, ವೈಲಕ್ಷಣ್ಯಗಳನ್ನು ಹೊಂದಿರುವಂತಹ
অন্যান্য ভাষায় অনুবাদ :