পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಸ್ವಾಭಾವಿಕವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಸ್ವಾಭಾವಿಕವಾದ   ಗುಣವಾಚಕ

অর্থ : ನೈಸರ್ಗಿಕವಲ್ಲದ್ದು ಅಥವಾ ಪ್ರಾಕೃತಿಕ್ಕೆ ಸಂಬಂಧವಿಲ್ಲದಿರುವುದು

উদাহরণ : ಅವಳು ಕೃತಕವಾದ ನಗೆ ಬೀರುತ್ತಾಳೆ.

সমার্থক : ಅಪ್ರಾಕೃತ, ಅಪ್ರಾಕೃತವಾದ, ಅಪ್ರಾಕೃತವಾದಂತ, ಅಪ್ರಾಕೃತವಾದಂತಹ, ಅಸಹಜವಾದ, ಅಸಹಜವಾದಂತ, ಅಸಹಜವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ಕೃತಕವಾದ, ಕೃತಕವಾದಂತ, ಕೃತಕವಾದಂತಹ


অন্যান্য ভাষায় অনুবাদ :

जो प्रकृति संबंधी न हो।

साँप अगर काटना और शेर शिकार करना छोड़ दे तो इससे बड़ी अप्राकृतिक घटना और क्या हो सकती है!।
अप्राकृत, अप्राकृतिक

অর্থ : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು

উদাহরণ : ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.

সমার্থক : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಂಹ


অন্যান্য ভাষায় অনুবাদ :

जो केवल रूप-रंग, आकार-प्रकार आदि के विचार से दिखाने के लिए हो।

दिखावटी सौंदर्य का असर क्षणिक होता है।
अप्रकृत, अयाथार्थिक, अस्वाभाविक, आहार्य्य, कृत्रिम, छद्म, दिखाऊ, दिखावटी, नकली, नक़ली, बनावटी, बनौवा