অর্থ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
উদাহরণ :
ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
সমার্থক : ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ
অন্যান্য ভাষায় অনুবাদ :