অর্থ : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ
উদাহরণ :
ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು
সমার্থক : ಉಪಯೋಗ, ಕಾರ್ಯ ರೂಪ, ಪ್ರಯೋಗ, ಪ್ರಯೋಜನ, ಯೋಜನೆ, ವಿನಿಯೋಗ, ವ್ಯವಹಾರ
অন্যান্য ভাষায় অনুবাদ :
The act of using.
He warned against the use of narcotic drugs.অর্থ : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
উদাহরণ :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
সমার্থক : ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಲಕ್ಷಣ, ಸ್ವಭಾವ
অন্যান্য ভাষায় অনুবাদ :