পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆಜ್ಞೆ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆಜ್ಞೆ ಮಾಡು   ಕ್ರಿಯಾಪದ

অর্থ : ಯಾವುದೋ ಒಂದು ವಸ್ತುವನ್ನು ತಂದುಕೊಡಲು ಅಥವಾ ಕಳುಹಿಸಿಕೊಡಲು ಹೇಳುವುದು ಅಥವಾ ತರಿಸುವುದು

উদাহরণ : ಅವನು ಹೊಟೆಲಿನಲ್ಲಿ ಎರಡು ಕಪ್ ಚಹಾ ತರುವಂತೆ ಆಜ್ಞೆ ಮಾಡಿದ.

সমার্থক : ಅಪ್ಪಣೆ ಮಾಡು


অন্যান্য ভাষায় অনুবাদ :

कुछ चीज लाने या भेजने के लिए कहना या मँगाना।

उसने होटल में दो कप चाय के लिए ऑर्डर दिया।
आर्डर देना, ऑर्डर देना

Make a request for something.

Order me some flowers.
Order a work stoppage.
order

অর্থ : ಅಧಿಕಾರದ ರೂಪದಲ್ಲಿ ಅಥವಾ ಯಾವುದೇ ಕಾರ್ಯ ಅಥವಾ ಮಾತಿನ ಮೂಲಕ ಅಪ್ಪಣೆ ಮಾಡು ಅಥವಾ ಜೋರಾಗಿ ಹೇಳುವ ಪ್ರಕ್ರಿಯೆ

উদাহরণ : ಎತ್ತುಗಳಿಗೆ ಕೇವಲ ಭೂಸ ಮಾತ್ರ ಕೊಡಬೇಕೆಂದು ಮಾಲೀಕರು ಕೆಲಸಗಾರರಿಗೆ ತಾಕೀತು ಮಾಡಿದರು.

সমার্থক : ಅಪ್ಪಣೆ ಮಾಡು, ತಾಕೀತು ಮಾಡು


অন্যান্য ভাষায় অনুবাদ :

अधिकारिक रूप से किसी कार्य या बात के लिए निर्देश देना या ज़ोर देकर कहना।

मालिक ने नौकरों को ताक़ीद की कि बैलों को केवल यह भूसा खिलाया जाय।
ताक़ीद करना, ताकीद करना

অর্থ : ಏನನ್ನಾದರೂ ಮಾಡುವುದಕ್ಕೆ ಆದೇಶ ನೀಡುವುದು

উদাহরণ : ಗುರೂಜಿಯವರು ಮನೆಗೆ ಹೋಗುವುದಕ್ಕೆ ಹೇಳಿದರು.ಅವನು ಸ್ವತಃ ಯಾವುದೇ ಕೆಲಸವನ್ನು ಮಾಡುವುದಿಲ್ಲ ಕೇವಲ ಇನ್ನೊಬ್ಬರ ಆಜ್ಞೆಯನ್ನು ಪಾಲಿಸುತ್ತಾನೆ.

সমার্থক : ಆಜ್ಞೆ ಕೊಡು, ಆಜ್ಞೆ ನೀಡು, ಆದೇಶ ನೀಡು, ಆದೇಶ ಮಾಡು, ಹೇಳು


অন্যান্য ভাষায় অনুবাদ :

कुछ करने का आदेश देना।

गुरुजी ने घर जाने के लिए कहा।
वह खुद कुछ नहीं करता केवल दूसरों को फरमाता है।
आज्ञा करना, आज्ञा देना, आदेश करना, आदेश देना, आर्डर देना, ऑर्डर देना, कहना, फरमाना, फर्माना, फ़रमाना, बोलना, हुक्म देना

Give instructions to or direct somebody to do something with authority.

I said to him to go home.
She ordered him to do the shopping.
The mother told the child to get dressed.
enjoin, order, say, tell