পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆತಂಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆತಂಕ   ನಾಮಪದ

অর্থ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

উদাহরণ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

সমার্থক : ಅಸಂತುಷ್ಟ, ಅಸಂತೋಷ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


অন্যান্য ভাষায় অনুবাদ :

Emotions experienced when not in a state of well-being.

sadness, unhappiness

অর্থ : ತುಂಬಾ ಭಯ ಉಂಟುಮಾಡುವ ಸಂಗತಿಯಿಂದಾಗಿ ಮನಸ್ಸಿನ ಮೇಲೆ ಆಗುವ ಪರಿಣಾಮ

উদাহরণ : ಕಾಶ್ಮೀರದ ಜನರು ಸದಾ ಉಗ್ರವಾದಿಗಳ ದಾಳಿಯಿಂದಾಗಿ ಸದಾ ಆತಂಕದಲ್ಲಿರುತ್ತಾರೆ.

সমার্থক : ಹೆದರಿಕೆ


অন্যান্য ভাষায় অনুবাদ :

बहुत ही कठोर व्यवहारों, अत्याचारों, प्रकोपों आदि के कारण लोगों के मन में उत्पन्न होने वाला भय।

कश्मीर में उग्रवादियों का आतंक व्याप्त है।
आतंक, आतङ्क, दहशत

An overwhelming feeling of fear and anxiety.

affright, panic, terror

অর্থ : ಮನಸ್ಸಿನಲ್ಲಾಗಲಿ ದೇಹದಲ್ಲಾಗಲಿ ನೆಮ್ಮದಿ ಇಲ್ಲದ ಭಾವ ಅಥವಾ ಸ್ಥಿತಿ

উদাহরণ : ಭಯೋತ್ಪಾದಕರ ಆತಂಕ ಇರುವ ಕಾರಣ ಈ ಪ್ರದೇಶದಲ್ಲಿ ಬಿಗಿ ಬಂದೋಬಸ್ತು ಮಾಡಲಾಗಿದೆ.

সমার্থক : ಕಳವಳ, ನೆಮ್ಮದಿಯಿಲ್ಲದಿರುವುದು


অন্যান্য ভাষায় অনুবাদ :

चित्त के अस्थिर होने का भाव।

व्यग्रता के कारण मैं सही निर्णय नहीं ले पा रहा हूँ।
अभिनिविष्टता, अशांतता, अस्थिरचित्तता, उद्विग्नता, चलचित्ता, व्यग्रता

Feelings of anxiety that make you tense and irritable.

disquietude, edginess, inquietude, uneasiness

অর্থ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

উদাহরণ : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

সমার্থক : ಅನುಮಾನ, ಅಪನಂಬಿಕೆ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ


অন্যান্য ভাষায় অনুবাদ :

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread