অর্থ : ಆತುರತೆಯ ಸ್ಥಿತಿ
উদাহরণ :
ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು
সমার্থক : ಅವಸರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ
অন্যান্য ভাষায় অনুবাদ :
आतुर होने की अवस्था।
दो साल घर से दूर रहने के बाद घरवालों से मिलने की उसकी आतुरता बढ़ती जा रही थी।অর্থ : ಯಾವುದು ತುಂಬಾ ಉತ್ಕಂಠಿತವಾಗಿರುವುದೋ
উদাহরণ :
ಪ್ರತಿ ವಿಷಯದಲ್ಲೂ ಆತುರ ಪಡದೆ ನಿಧಾನವಾಗಿ ಯೋಚಿಸುವುದು ಅವಶ್ಯ.
সমার্থক : ಆತುರದಂತ, ಆತುರದಂತಹ, ಉತ್ಕಂಠಿತ, ಉತ್ಕಂಠಿತವಾದ, ಉತ್ಕಂಠಿತವಾದಂತ, ಉತ್ಕಂಠಿತವಾದಂತಹ, ತೀವ್ರ ಅಭಿಲಾಷೆ, ತೀವ್ರ ಅಭಿಲಾಷೆಯ, ತೀವ್ರ ಅಭಿಲಾಷೆಯಂತ, ತೀವ್ರ ಅಭಿಲಾಷೆಯಂತಹ
অন্যান্য ভাষায় অনুবাদ :