অর্থ : ಯಾರ ಮನಸ್ಸಿನಲ್ಲಿ ತೀವ್ರ ಅಥವಾ ಪ್ರಬಲ ಅಭಿಲಾಷೆಯಿದೆಯೋ ಅಥವಾ ಯಾವುದಾದರು ಕೆಲಸ ಅಥವಾ ಮಾತಿಗೆ ಗಾಬರಿಯಿದೆಯೋ
উদাহরণ :
ಸಿನಿಮಾವನ್ನು ನೋಡುವ ಉತ್ಸುಕತೆಯಲ್ಲಿ ಮಕ್ಕಳು ಬೇಗೆ ತಯಾರಾದರು.
সমার্থক : ಉತ್ಸುಕತೆಯ
অন্যান্য ভাষায় অনুবাদ :
Having or showing keen interest or intense desire or impatient expectancy.
Eager to learn.অর্থ : ಯಾವುದೇ ಕೆಲಸ ಕಾರ್ಯವನ್ನು ಅವಸರದಿಂದ ಮಾಡುವುದು
উদাহরণ :
ಚಂದ್ರು ಯಾವಾಗಲೂ ಅವಸರದ ವ್ಯಕ್ತಿ.
সমার্থক : ಅವಸರದ, ಅವಸರದಂತ, ಅವಸರದಂತಹ, ಆತುರದಂತ, ಆತುರದಂತಹ, ತರಾತುರಿಯ, ತರಾತುರಿಯಾದ, ತರಾತುರಿಯಾದಂತ, ತರಾತುರಿಯಾದಂತಹ, ದುಡಿಕಿನ, ದುಡಿಕಿನಂತ, ದುಡಿಕಿನಂತಹ
অন্যান্য ভাষায় অনুবাদ :