অর্থ : ಗುಣ ಅಥವಾ ಗುಣವಂತರನ್ನು ಗೌರವಿಸುವ ವ್ಯಕ್ತಿ
উদাহরণ :
ಒಳ್ಳೆಯ ಗುಣವಂತ ವ್ಯಕ್ತಿ ಓರ್ವ ಮಾತ್ರ ಇನ್ನೊಬ್ಬರನ್ನು ಆದರದಿಂದ ಕಾಣಲು ಸಾಧ್ಯ.
সমার্থক : ಗುಣಜ್ಞ, ಗುಣವಂತ, ಗುಣಶೀಲ, ಗೌರವಂತ, ಬೆಲೆ ನೀಡುವವ, ಮರ್ಯಾದಿ ಹೊಂದಿರುವವ, ಯೋಗ್ಯತೆ ಇರುವವ
অন্যান্য ভাষায় অনুবাদ :