পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆದಾಯ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆದಾಯ   ನಾಮಪದ

অর্থ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

উদাহরণ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

সমার্থক : ಉಪಾರ್ಜನ, ಗಳಿಕೆ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


অন্যান্য ভাষায় অনুবাদ :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

অর্থ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

উদাহরণ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

সমার্থক : ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


অন্যান্য ভাষায় অনুবাদ :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income

অর্থ : ತೆರಿಗೆ, ಶುಲ್ಕ, ಮುಂತಾದ ರೂಪದಲ್ಲಿ ಬಂದ ಹಣ ರಾಜ್ಯ ಅಥವಾ ಸರ್ಕಾರಕ್ಕೆ ಆಗುವ ಆದಾಯ

উদাহরণ : ಕೆಲವು ರಾಜರು ರಾಜಧನದಿಂದ ಪ್ರಜೆಗಳ ಹಿತ ಕಾಯಲು ಕೆಲಸ ಮಾಡುತ್ತಿದ್ದರು

সমার্থক : ಆಯ, ರಾಜ ಕರ, ರಾಜಧನ, ರಾಜ್ಯದ ಹುಟ್ಟುವಳಿ, ರಾಜ್ಯಾದಾಯ, ವರಮಾನ, ಹುಟ್ಟುವಳಿ


অন্যান্য ভাষায় অনুবাদ :

कर, शुल्क आदि के रूप में राजा या सरकार को होने वाली आय।

कुछ राजा राजस्व से प्रजा के हित का काम करते थे।
महसूल, माल, राजस्व, रेवन्यू, रेवेन्यू

Government income due to taxation.

revenue, tax income, tax revenue, taxation

ಆದಾಯ   ಗುಣವಾಚಕ

অর্থ : ಯಾವುದೋ ಒಂದರ ಮೇಲೆ ಶುಲ್ಕ ಮುಂತಾದವುಗಳನ್ನು ಹಾಕಿರುವ

উদাহরণ : ತಹಸೀಲದಾರರು ನನ್ನ ಆದಾಯ ಸಂಪತ್ತಿನ ಪತ್ರಗಳನ್ನು ನೋಡುತ್ತಿದ್ದಾರೆ.

সমার্থক : ಆಸ್ತಿ-ಪಾಸ್ತಿ, ಸಂಪತ್ತಿನ


অন্যান্য ভাষায় অনুবাদ :

जिस पर कर, शुल्क आदि लगाया गया हो।

तहसीलदार मेरी आदेय संपत्ति का लेखा-जोखा कर रहा है।
आदेय

Liable to be accused, or cause for such liability.

The suspect was chargeable.
An indictable offense.
chargeable, indictable

অর্থ : ಯಾವುದೋ ಒಂದರ ಮೇಲೆ ಕರ ಅಥವಾ ಶುಲ್ಕ ಹಾಕಬಹುದಾದ

উদাহরণ : ಎಲ್ಲಾರು ತಮ್ಮ ಆಸ್ತಿ-ಪಾಸ್ತಿಯ ಬಗೆಗೆ ವಿವರಣೆ ನೀಡಬೇಕು.

সমার্থক : ಆಸ್ತಿ-ಪಾಸ್ತಿ, ಸಂಪತ್ತು


অন্যান্য ভাষায় অনুবাদ :

जिस पर कर, शुल्क आदि लिया या लगाया जा सके।

सभी को अपनी आदेय सम्पत्ति का विवरण देना होगा।
आदेय

(of goods or funds) subject to taxation.

Taxable income.
Nonexempt property.
nonexempt, taxable