সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಆಧಾರವಾಗಿ ನಿಲ್ಲಲು ಯಾವುದೋ ವಸ್ತುವಿನ ಮೇಲೆ ಭಾರ ಬಿಡುವ ಪ್ರಕ್ರಿಯೆ
উদাহরণ : ಅವನು ನಿಂತುಕೊಂಡಿರಲು ಊರುಗೋಲನ್ನುಆಧಾರವಾಗಿ ಬಳಸಿದ.
সমার্থক : ಆಶ್ರಯಿಸು
অন্যান্য ভাষায় অনুবাদ :हिन्दी
सहारे के लिए किसी वस्तु पर भार रखना।
অর্থ : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ
উদাহরণ : ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.
সমার্থক : ಆಶ್ರಯಿಸು, ಊರು
सहारे के लिए थामना या पकड़ना।
ইনস্টল