সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಆನೆಯ ಬಾಯಿಯ ಎರಡೂ ಕಡೆ ಹೊರಗೆ ಬರುವಂತಹ ಹಲ್ಲುಗಳ ಆಕಾರದ ಬಿಳಿಯಬಣ್ಣದ ಅವಯವ ಅದರಿಂದ ಕೆಲವು ಉಪಯುಕ್ತ ವಸ್ತುಗಳನ್ನು ಮಾಡಲಾಗುತ್ತದೆ
উদাহরণ : ಆನೆ ತನ್ನ ಕೋರೆ ಅಥವಾ ಹಸ್ತಿದಂತದಿಂದ ಕಳ್ಳನನ್ನು ಹಿಡಿಯಿತು.
সমার্থক : ಆನೆ ಕೋರೆ, ಆನೆಯ ಕೋರೆ, ಆನೆಯ ಕೋರೆ ಹಲ್ಲು, ಆನೆಯ ದಂತ, ಹಸ್ತಿದಂತ
অন্যান্য ভাষায় অনুবাদ :हिन्दी English
हाथी के मुँह के दोनों ओर बाहर निकले हुए दाँत के आकार के वे सफेद अवयव जिनसे कई वस्तुएँ बनाई जाती हैं।
A hard smooth ivory colored dentine that makes up most of the tusks of elephants and walruses.
ইনস্টল