সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಬೇರೊಬ್ಬರ ಮಗುವಿಗೆ ತನ್ನ ಎದೆಯ ಹಾಲನ್ನು ಉಣಿಸಿ ಅಥವಾ ಅದರ ಪಾಲನೆ-ಪೋಷಣೆ ಮಾಡುವಂತಹ ಸ್ತ್ರೀ
উদাহরণ : ತಾಯಿ ಮರಣದ ನಂತರ ಶಾಮನು ಒಬ್ಬ ದಾದಿಸಾಕುತಾಯಿಯ ಮಡಿಲಿನಲ್ಲಿ ಬೆಳೆದನು.
সমার্থক : ದಾದಿ, ದಾಯಿ, ಸಾಕುತಾಯಿ, ಸೇವಕಿ
অন্যান্য ভাষায় অনুবাদ :हिन्दी English
दूसरे के बच्चे को अपना दूध पिलाने या उसकी देख-रेख करने वाली स्त्री।
A woman hired to suckle a child of someone else.
অর্থ : ಮಕ್ಕಳನ್ನು ನೋಡಿಕೊಳ್ಳಲು ಕೆಲಸಕ್ಕೆ ನೇವಿಸಿಕೊಂಡಿರುವ ಆಯಾ
উদাহরণ : ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲ್ಲು ನಾನು ದಾದಿಯನ್ನು ನೇಮಿಸಿದೆನು
সমার্থক : ದಾದಿ
बच्चे की देखभाल करने व खेलाने वाली दासी।
A woman who is the custodian of children.
ইনস্টল