পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆರಾಧಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆರಾಧಕ   ನಾಮಪದ

অর্থ : ಸ್ತುತಿ ಅಥವಾ ಸ್ತೋತ್ರ ಮಾಡುವ ವ್ಯಕ್ತಿ

উদাহরণ : ಈ ದೇವಾಲಯದಲ್ಲಿ ಜನರು ಸದಾ ಸ್ತೋತ್ರ ಮಾಡುತ್ತಿರುತ್ತಾರೆ.

সমার্থক : ಆರಾಧನೆ ಮಾಡುವವ, ಉಪಾಸನೆ ಮಾಡುವವ, ಸ್ತುತಿ ಮಾಡುವವ, ಸ್ತೋತ್ರ ಮಾಡುವವ


অন্যান্য ভাষায় অনুবাদ :

स्तव या स्तुति करनेवाला व्यक्ति।

इस मंदिर में सदा स्तुतिकर्ताओं का जमघट लगा रहता है।
स्तवक, स्तावक, स्तुतिकर्ता

অর্থ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

উদাহরণ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

সমার্থক : ಅನುರಾಗಿ, ಅರ್ಚಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


অন্যান্য ভাষায় অনুবাদ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಆರಾಧಕ   ಗುಣವಾಚಕ

অর্থ : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ

উদাহরণ : ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.

সমার্থক : ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ


অন্যান্য ভাষায় অনুবাদ :

उपासना या पूजा करने वाला।

उपासक व्यक्ति की सभी कामनाएँ पूरी हो गईं।
अराधी, अवराधक, आराधक, आराधी, आराध्यमान, उपासक, पुजारी, पुजेरी, पुजैया, पूजक, भक्त