অর্থ : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವ
উদাহরণ :
ಆರೋಪಿತ ವ್ಯಕ್ತಿಗಳನ್ನು ಪೊಲೀಸರು ಬಂದಿಸಿ ಕರೆದುಕೊಂಡು ಹೋದರು.
সমার্থক : ಆರೋಪಿತ, ಆರೋಪಿತವಾದ, ಆರೋಪಿತವಾದಂತ, ಆರೋಪಿತವಾದಂತಹ, ಆರೋಪಿಸಿದ, ಆರೋಪಿಸಿದಂತ
অন্যান্য ভাষায় অনুবাদ :
অর্থ : ಹೊರಿಸಿದಂತ ಅಥವಾ ಆರೋಪಿಸಿದಂತಹ
উদাহরণ :
ಮಗಳ ಆರೋಪಿತವಾದ ಕಥೆಯಿಂದ ದುಃಖಿತರಾದ ತಂದೆ ಆತ್ಮಹತ್ಯೆ ಮಾಡಿಕೊಂಡರು.
সমার্থক : ಆರೋಪಿತ, ಆರೋಪಿಸಲ್ಪಟ್ಟ, ಆರೋಪಿಸಿದ, ಆರೋಪಿಸಿದಂತ, ನಿಂದಿಸಲ್ಪಟ್ಟ, ನಿಂದಿಸಲ್ಪಟ್ಟಂತ, ನಿಂದಿಸಲ್ಪಟ್ಟಂತಹ, ನಿಂದಿಸಿದ, ನಿಂದಿಸಿದಂತ, ನಿಂದಿಸಿದಂತಹ
অন্যান্য ভাষায় অনুবাদ :