পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆಳು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆಳು   ನಾಮಪದ

অর্থ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

উদাহরণ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

সমার্থক : ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


অন্যান্য ভাষায় অনুবাদ :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

অর্থ : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು

উদাহরণ : ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.

সমার্থক : ಅಂತರಪರ್ಶುಕ, ಅಸಾಮಿ, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ


অন্যান্য ভাষায় অনুবাদ :

वह द्विपद प्राणी जो अपने बुद्धिबल के कारण सब प्राणियों में श्रेष्ठ है और जिसके अंतर्गत हम, आप और सब लोग हैं।

मानव अपनी बुद्धि के कारण सभी प्राणियों में श्रेष्ठ है।
आदमी, इंसान, इनसान, इन्सान, निदद्रु, मनुज, मनुष, मनुष्य, मर्त्य, मर्दुम, मानव, मानुष, मानुस

Any living or extinct member of the family Hominidae characterized by superior intelligence, articulate speech, and erect carriage.

homo, human, human being, man

অর্থ : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ

উদাহরণ : ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.

সমার্থক : ಅನುಚರಿ, ಅನುಸಾರಿಣಿ, ಅಸಿಕ್ನಿ, ಊಳಿಗಿತ್ತಿ, ಕೆಲಸದವಳು, ಚೇಟಿ, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು


অন্যান্য ভাষায় অনুবাদ :

वह जो घरेलू काम-काज तथा सेवा करती हो।

आज-कल की काम-काजी महिलाएँ नौकरानियों पर अधिक निर्भर रहती हैं।
अनुचरी, अभिसारिणी, कनीज, कनीज़, ख़ादिमा, खादिमा, चकरानी, चाकरानी, चेरी, टहलनी, दाई, दासी, नौकरानी, परिचारिका, बाँदी, बाई, महरि, महरी, लौंड़ी, लौंडी, लौंढिया, सेविका

A female domestic.

amah, housemaid, maid, maidservant

অর্থ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

উদাহরণ : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

সমার্থক : ಚಾರ, ಜವಾನ, ಸೇವಕ


অন্যান্য ভাষায় অনুবাদ :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

অর্থ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ

উদাহরণ : ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.

সমার্থক : ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ


অন্যান্য ভাষায় অনুবাদ :

वह जो दूसरों के लिए शारीरिक श्रम का कार्य करके अपना पेट पालता हो।

मजदूर नहर की खुदाई कर रहे हैं।
कमकर, कर्मी, कामगार, कार्मिक, मजदूर, मज़दूर, मजूर, मुटिया, श्रमजीवी, श्रमिक

An employee who performs manual or industrial labor.

working man, working person, workingman, workman

অর্থ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

উদাহরণ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

সমার্থক : ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ


অন্যান্য ভাষায় অনুবাদ :

A person working in the service of another (especially in the household).

retainer, servant

অর্থ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

উদাহরণ : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

সমার্থক : ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


অন্যান্য ভাষায় অনুবাদ :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant