পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆವರ್ತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆವರ್ತಿ   ನಾಮಪದ

অর্থ : ಯಾವುದಾದರು ವಿಧಾನ ಅಥವಾ ಕಾನೂನು ಪ್ರಸ್ತುತ ಪಡಿಡುವ ಆ ಅಂಶದಲ್ಲಿ ಯಾವುದಾದರು ಒಂದು ಅಪರಾಧ, ವಿಷಯ ಅಥವಾ ಕಾರ್ಯದ ಸಂಬಂಧವಾಗಿ ಹೇಳಲಾಗಿದೆ ಅಥವಾ ಯಾವುದೋ ವಿಧಾನವನ್ನು ಮಾಡಲಾಗಿದೆ

উদাহরণ : ಕಾಯಿದೆ 420 ರಲ್ಲಿ ಮೋಸ ಮಾಡುವ, ವಂಚಿನೆಯ ಅಪರಾಧಗಳು ಅಂರ್ತಗವಾಗಿರುತ್ತದೆ.

সমার্থক : ಕಾಯದೆ, ಕಾಯಿದೆಯ ಕಲಮು, ನಿಯಮ, ಬಾರಿ, ಸರತಿ, ಸಲ


অন্যান্য ভাষায় অনুবাদ :

किसी विधान या क़ानूनी पुस्तक का वह अंश जिसमें किसी एक अपराध, विषय या कार्य के संबंध में कोई बात कही गई या कोई विधान किया गया हो।

दफ़ा 420 के अंतर्गत धोखाधड़ी का ज़ुर्म आता है।
दफ़ा, दफा, धारा, नियम धारा

A separate section of a legal document (as a statute or contract or will).

article, clause

অর্থ : ಒಂದು ಪದಾರ್ಥ ಒಂದಾದ ಮೇಲೊಂದರಂತೆ ಅನೇಕ ಪರಿಕರ್ಮಗಳ ಅಥವಾ ಅವಸ್ಥೆಗಳ ಬಳಿಕ ಮೊದಲಿನ ಸ್ಥಿತಿಗೆ ಬರುವುದುಅನೇಕ ಘಟನೆಗಳ ಒಂದು ಶ್ರೇಣಿ ಪುನಃ ಪುನಃ ಅದೇ ಅನುಕ್ರಮದಲ್ಲಿ ನಡೆಯುವುದು

উদাহরণ : ಈ ಚಿತ್ರಣ ಚಿಟ್ಟೆಯ ಜೀವನ ಚಕ್ರವನ್ನು ತೋರಿಸುತ್ತಿರುವುದು.

সমার্থক : ಆವೃತ್ತಿ, ಚಕ್ರ, ವೃತ್ತ, ಸುತ್ತು


অন্যান্য ভাষায় অনুবাদ :

एक अपने आप में पूर्ण कार्यान्वयन जिसमें कुछ विशिष्ट घटनाएँ किसी क्रम से होती हैं और फिर उतने ही समय में जिसकी पुनरावृत्ति होती है।

यह चित्र तितली का जीवन चक्र दर्शा रहा है।
चक्र

A single complete execution of a periodically repeated phenomenon.

A year constitutes a cycle of the seasons.
cycle, oscillation