অর্থ : ಮತ್ತೆ-ಮತ್ತೆ ಯಾವುದಾದರೂ ಕೆಲಸದ ಅಥವಾ ಶಬ್ದದ ಬಳಕೆ
উদাহরণ :
ಈ ವಾಕ್ಯದಲ್ಲಿ ರಾಮ ಶಬ್ದವು ಮೂರು ಬಾರಿ ಪುನರಾವೃತ್ತಿಯಾಗಿದೆ
সমার্থক : ಪುನರಾವರ್ತನೆ, ಪುನರಾವೃತ್ತಿ
অন্যান্য ভাষায় অনুবাদ :
बार-बार किसी बात या काम के होने या किए जाने की क्रिया।
इस वाक्य में राम शब्द की पुनरावृत्ति तीन बार हुई है।অর্থ : ಒಂದು ಪದಾರ್ಥ ಒಂದಾದ ಮೇಲೊಂದರಂತೆ ಅನೇಕ ಪರಿಕರ್ಮಗಳ ಅಥವಾ ಅವಸ್ಥೆಗಳ ಬಳಿಕ ಮೊದಲಿನ ಸ್ಥಿತಿಗೆ ಬರುವುದುಅನೇಕ ಘಟನೆಗಳ ಒಂದು ಶ್ರೇಣಿ ಪುನಃ ಪುನಃ ಅದೇ ಅನುಕ್ರಮದಲ್ಲಿ ನಡೆಯುವುದು
উদাহরণ :
ಈ ಚಿತ್ರಣ ಚಿಟ್ಟೆಯ ಜೀವನ ಚಕ್ರವನ್ನು ತೋರಿಸುತ್ತಿರುವುದು.
সমার্থক : ಆವರ್ತಿ, ಚಕ್ರ, ವೃತ್ತ, ಸುತ್ತು
অন্যান্য ভাষায় অনুবাদ :
एक अपने आप में पूर्ण कार्यान्वयन जिसमें कुछ विशिष्ट घटनाएँ किसी क्रम से होती हैं और फिर उतने ही समय में जिसकी पुनरावृत्ति होती है।
यह चित्र तितली का जीवन चक्र दर्शा रहा है।A single complete execution of a periodically repeated phenomenon.
A year constitutes a cycle of the seasons.