অর্থ : ಸಾಧು-ಸಂತರುಗಳು ವಾಸವಾಗಿರುವ ಸ್ಥಾನ
উদাহরণ :
ಉತ್ತರ ಕಾಶಿಯ ಪ್ರವಾಸ ಸಮಯದಲ್ಲಿ ನಾವು ಸ್ಪಲ್ಪ ದಿನ ಒಂದು ಮಠದಲ್ಲಿ ಉಳಿದುಕೊಂಡಿದ್ದೆವು.
সমার্থক : ಋಷಿಗಳ ವಾಸಸ್ಥಾನ, ಮಠ, ವಸತಿ, ಸಾಧುಗಳ ಮಂಡಲಿ
অন্যান্য ভাষায় অনুবাদ :
The residence of a religious community.
monasteryঅর্থ : ಋಷಿಗಳು ಮತ್ತು ಮನುಷ್ಯರ ವಾಸಿಸುವ ಸ್ಥಾನಸ್ಥಳ
উদাহরণ :
ವನವಾಸದ ಕಾರಣ ಶ್ರೀರಾಮನು ಪಂಚವಟಿಯಲ್ಲಿ ಅವನ ಆಶ್ರಮವನ್ನು ಕಟ್ಟಿದ.
সমার্থক : ಋಷಿಗಳ ವಾಸಸ್ಥಾನ, ಕುಟೀರ, ಗುಡಿಸಲು, ವಸತಿ
অন্যান্য ভাষায় অনুবাদ :
The abode of a hermit.
hermitageঅর্থ : ಹಿಂದೂಗಳ ಜೀವನದ ನಾಲ್ಕು ಅವಸ್ಥೆಗಳು - ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ತ ಮತ್ತು ಸನ್ಯಾಸ
উদাহরণ :
ವೈದಿಕ ಯುಗದಲ್ಲಿ ಆಶ್ರಮ ವ್ಯವಸ್ಥೆ ಪ್ರಚಲಿತದಲ್ಲಿತ್ತು.
সমার্থক : ನಾಲ್ಕು ಆಶ್ರಮ
অন্যান্য ভাষায় অনুবাদ :