সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಭಾರತೀಯ ಮಾಸಗಳಲ್ಲಿ ಜೇಷ್ಠದ ನಂತರ ಮತ್ತು ಶ್ರಾವಣದ ಮೊದಲು ಬರುವ ಮಾಸ ಅದು ಆಂಗ್ಲರ ಮಾಸದಲ್ಲಿ ಜೂನ್ ಮತ್ತು ಜುಲೈನ ಮಧ್ಯದಲ್ಲಿ ಬರುತ್ತದೆ
উদাহরণ : ಆಷಾಢದಲ್ಲಿ ಅತ್ಯಧಿಕವಾದ ಮಳೆಯಾಗುವುದರಿಂದ ರೈತರು ವ್ಯವಸಾಯದ ಕೆಲಸದಲ್ಲಿ ತೊಡಗಿರುತ್ತಾರೆ.
সমার্থক : ಆಷಾಢ, ಆಷಾಢ ತಿಂಗಳು, ಆಷಾಢಮಾಸ, ಆಸಾಡ, ಆಸಾಡ ಮಾಸ, ಆಸಾಡಮಾಸ
অন্যান্য ভাষায় অনুবাদ :हिन्दी English
भारतीय महीनों में ज्येष्ठ के बाद का और श्रावण के पहले का महीना जो अंग्रेजी महीने के जून और जुलाई के बीच में आता है।
The fourth month of the Hindu calendar.
ইনস্টল