পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಆಸನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಆಸನ   ನಾಮಪದ

অর্থ : ಕೂರಲು ಅನುವಾಗುವಂತೆ ತಯಾರು ಮಾಡಲಾದ ಒಂದು ವಸ್ತು ಅಥವಾ ಸ್ಥಳ

উদাহরণ : ಗುರೂಜಿಯವರು ಆಸನದಲ್ಲಿ ಆಸೀನರಾಗಿ ಪ್ರವಚನವನ್ನು ಆರಂಭಿಸಿದರು.

সমার্থক : ಪೀಠ


অন্যান্য ভাষায় অনুবাদ :

वह वस्तु जिस पर बैठा जाता हो।

गुरुजी के स्वागत में बच्चे अपना आसन छोड़कर खड़े हो गये।
अवस्तार, आसन, आस्थान मंडप, आस्थान मण्डप, आस्थान-मंडप, आस्थान-मण्डप, आस्थानिका, पीठ, पीठिका, बैठकी

Furniture that is designed for sitting on.

There were not enough seats for all the guests.
seat

অর্থ : ಉದ್ಯೋಗಿ, ವ್ಯಾಪಾರಿ ಮೊದಲಾದವರು ಕುಳಿತುಕೊಳ್ಳುವ ಆಸನ

উদাহরণ : ಅಂಗಡಿಯ ಮಾಲೀಕನು ಪೀಠದ ಮೇಲೆ ಕುಳಿತು ಸಾಮಾನಿನ ಚೀಟಿಯನ್ನು ಬರೆಯುತ್ತಿದ್ದಾನೆ.

সমার্থক : ಪೀಠ


অন্যান্য ভাষায় অনুবাদ :

व्यवसायी, दुकानदार आदि के बैठने का आसन।

दुकानदार गद्दी पर बैठकर सामानों की सूची तैयार कर रहा था।
गद्दी

A soft bag filled with air or a mass of padding such as feathers or foam rubber etc..

cushion

অর্থ : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ

উদাহরণ : ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.

সমার্থক : ಕೂಡ್ರುವ ಮಣೆ, ಪೀಠ, ಮಣೆ, ಹಲಿಗೆ


অন্যান্য ভাষায় অনুবাদ :

बैठने के लिए काठ, धातु आदि का छोटा और ऊँचा आसन।

अतिथि पीढ़े पर बैठकर भोजन कर रहा है।
पटरा, पटा, पाट, पाटा, पाढ़, पीठिका, पीढ़ा

অর্থ : ಯೋಗ ಮುಂತಾದವುಗಳಿಂದ ಶರೀರ ಅವಯವಗಳು ವಿಶಿಷ್ಟವಾಗಿ ರಚಿಸುವುದು

উদাহরণ : ಯೋಗ ಸಾಧನೆಯಲ್ಲಿ ಹಲವಾರು ಪ್ರಕಾರದ ಆಸನಗಳನ್ನು ತೋರಿಸಿಕೊಟ್ಟಿದ್ದಾರೆ.

সমার্থক : ಮುದ್ರೆ, ಯೋಗ ಮುದ್ರೆ, ಯೋಗ-ಮುದ್ರೆ, ಯೋಗಮುದ್ರೆ, ಯೋಗಾಸನ

অর্থ : ಕುಳಿತುಕೊಳ್ಳುವಂತಹ ವಸ್ತ್ರ

উদাহরণ : ಗಜಾನನ ಅವರು ವಸ್ತ್ರಾಸನದ ಮೇಲೆ ಕುಳಿತು ಯೋಗವನ್ನು ಮಾಡುತ್ತಿದ್ದಾನೆ.

সমার্থক : ವಸ್ತ್ರಾಸನ


অন্যান্য ভাষায় অনুবাদ :

वह वस्त्र जिस पर बैठा जाए।

गजानन जी योग करने के लिए आसन बिछा रहे हैं।
आसन, वस्त्रासन

Artifact made by weaving or felting or knitting or crocheting natural or synthetic fibers.

The fabric in the curtains was light and semitransparent.
Woven cloth originated in Mesopotamia around 5000 BC.
She measured off enough material for a dress.
cloth, fabric, material, textile

অর্থ : ಸ್ತಂಭದ ಕೆಳಗಿನ ಚೌಕ

উদাহরণ : ಮಾಳಿಗೆಯ ಭಾರ ಪೀಠದ ಮೇಲೆ ಹೆಚ್ಚಾಗುತ್ತದೆ.

সমার্থক : ಕುರ್ಚಿ, ಗದ್ದುಗೆ, ಪೀಠ


অন্যান্য ভাষায় অনুবাদ :

स्तम्भ की नीचे की चौकी।

छत का भार कुर्सी पर ज्यादा होता है।
कुरसी, कुर्सी, न्याधार, प्लिंथ, प्लिन्थ

অর্থ : ಕುಳಿತುಕೊಳ್ಳುವುದಕ್ಕಾಗಿ ಹಾಸಿರುವ ರತ್ನಗಂಬಳಿ, ಜಮಖಾನೆ ಮೊದಲಾದವುಗಳು

উদাহরণ : ಕುಳಿತು ಕೊಳ್ಳುವವರಿಗಾಗಿ ಕೊಠಡಿಯಲ್ಲಿ ಆಸನವನ್ನು ಹಾಸಲಾಗಿದೆ.

সমার্থক : ಹಾಸಿಗೆ


অন্যান্য ভাষায় অনুবাদ :

बैठने के लिए बिछाई गई जाजिम, शतरंजी आदि।

बैठक में बिछावन बिछा दी गई थी।
आसन, बिछावन

অর্থ : ತೋಟದಲ್ಲಿ ಮಾಡಿರುವ ಒಂದು ಆಸ ಅದರ ಮೇಲೆ ರೈತ ಕುಳಿತುಕೊಂಡು ಬೆಳೆಗಳನ್ನು ನೋಡಿಕೊಳ್ಳುತ್ತಾನೆ

উদাহরণ : ಆಸನದ ಮೇಲೆ ಮಲಗಿಕೊಂಡಿದ್ದ ರೈತ ಹಸುಗಳ ಕೂಗುವಿಕೆಯೆನ್ನು ಕೇಳಿಸಿಕೊಂಡು ಎದ್ದುಬಿಟ್ಟ.

সমার্থক : ಅಟ್ಟ, ಮಂಚ, ಮಂಚಿಕೆ


অন্যান্য ভাষায় অনুবাদ :

खेत में बना वह मचान जिस पर बैठकर किसान फसल की रखवाली करता है।

मचान पर सोया किसान पशुओं की आवाज सुनकर जाग गया।
पाढ़, मंचमंडप, मचान, मैरा

A raised horizontal surface.

The speaker mounted the platform.
platform

অর্থ : ಯಾವುದೋ ವಿಶೇಷ ಪವಿತ್ರ ಸ್ಥಾನ

উদাহরণ : ಮದರಾಸಿಗೆ ಸಮೀಪವಿರುವ ಕಾಂಚಿಪುರಂನಲ್ಲಿ ಒಂದು ಪ್ರಸಿದ್ಧ ಪೀಠವಿದೆ.

সমার্থক : ಗದ್ದುಗೆ, ಪೀಠ


অন্যান্য ভাষায় অনুবাদ :

कोई विशिष्ट पवित्र स्थान।

मद्रास के पास स्थित कांचीपुरम एक प्रसिद्ध पीठ है।
पीठ

অর্থ : ಕುಳಿತುಕೊಳ್ಳುವ ಸ್ಥಳ

উদাহরণ : ಸಭೆಗೆ ಕಿಕ್ಕಿರಿದು ಜನ ತುಂಬಿದಿದರು.

সমার্থক : ಕೂರುವ ಸ್ಥಳ, ಪಡಸಾಲೆ, ಮೀಟಿಂಗು, ವೇದಿಕೆ, ಸದಸ್ಯರ ಕೂಟ, ಸಭೆ


অন্যান্য ভাষায় অনুবাদ :

बैठने का स्थान।

बैठक खचाखच भरी है।
आसथान, आस्थान, बैठक

A room in a private house or establishment where people can sit and talk and relax.

front room, living room, living-room, parlor, parlour, sitting room

অর্থ : ಶರೀರದ ಹೊಟ್ಟೆಯ ಎರಡನೇ ಕಡೆಯ ಅಥವಾ ಹಿಂದಿನ ಭಾಗ

উদাহরণ : ರಾಮನು ಕೊಠಡಿಯಲ್ಲಿ ಪೀಠದ ಮೇಲೆ ಮಲಗಿದ್ದನು.

সমার্থক : ಗದ್ದುಗೆ, ಪೀಠ, ಮಣೆ, ಸಿಂಹಾಸನ


অন্যান্য ভাষায় অনুবাদ :

शरीर में पेट की दूसरी ओर का या पीछे वाला भाग।

राम कमरे में पीठ के बल सोया हुआ है।
पीठ, पुश्त, पृष्ठ

The posterior part of a human (or animal) body from the neck to the end of the spine.

His back was nicely tanned.
back, dorsum