অর্থ : ಯಾವುದೋ ಒಂದು ವಸ್ತುವನ್ನು ಇಡುವ ಕ್ರಿಯೆ
উদাহরণ :
ಪೆಟ್ಟಿಗೆಯಲ್ಲಿ ಅತ್ಯಮೂಲ್ಯವಾದ ವಸ್ತುಗಳನ್ನು ಸುರಕ್ಷಿತವಾಗಿ ಇಡಲಾಗುತ್ತದೆ.
অন্যান্য ভাষায় অনুবাদ :
অর্থ : ನಮ್ಮ ರಕ್ಷಣೆ ಅಥವಾ ಅಧಿಕಾರದಲ್ಲಿ ಇಟ್ಟಿರುವಂತಹ
উদাহরণ :
ನೆರಮನೆಯವರ ಒಡವೆ ನಾನು ನನ್ನ ಹತ್ತಿರವೇ ಇಟ್ಟುಕೊಂಡಿದ್ದೇನೆ.ಅವನು ಒಂದು ಹಸುವನ್ನು ಇಟ್ಟುಕೊಂಡಿದ್ದಾನೆ.
অন্যান্য ভাষায় অনুবাদ :
অর্থ : ಮನಸ್ಸಿನಲ್ಲಿ ಗ್ರಹಣ ಮಾಡುವ ಅಥವಾ ಜ್ಞಾನ, ಗುಣ ಮೊದಲಾದವುಗಳನ್ನು ಇಡುವಂತಹ
উদাহরণ :
ಅವನು ವಿಜ್ಞಾನದ ಬಗ್ಗೆ ತುಂಬಾ ವಿಷಯಗಳನ್ನು ಇಟ್ಟುಕೊಂಡಿದ್ದಾನೆ.
সমার্থক : ಇಡು
অন্যান্য ভাষায় অনুবাদ :