সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಯಾವುದೋ ಒಂದನ್ನು ದಾಟಿ ಹೋಗುವ ಪ್ರಕ್ರಿಯೆ
উদাহরণ : ನಾನು ತುಂಬಾ ಕಷ್ಟಪಟ್ಟು ಈಜಿ ನದಿ ದಾಟಿದೆ.
অন্যান্য ভাষায় অনুবাদ :हिन्दी
पार करना।
অর্থ : ಶಾರೀರಿಕ ಅಂಗಾಗಗಳನ್ನು ಅಲುಗಾಡಿಸುತ್ತಾ ಅಥವಾ ನೀರಿನ ಮೇಲೆ ಮುಂದೆ ಹಿಂದೆ ತೇಲಾಡುವ ಕ್ರಿಯೆ
উদাহরণ : ರಾಮನು ನದಿಯಲ್ಲಿ ಈಜುತ್ತಿದ್ದಾನೆ.
সমার্থক : ತೇಲು
অন্যান্য ভাষায় অনুবাদ :हिन्दी English
शारीरिक अंगों को हिलाकर या ऐसे ही पानी में तल से ऊपर आगे-पीछे होना।
Travel through water.
অর্থ : ಬೇರೆಯವರನ್ನು ಈಜುವಂತೆ ಮಾಡುವ ಪ್ರಕ್ರಿಯೆ
উদাহরণ : ಅಮ್ಮ ಮಗುವನ್ನು ಹಿಡಿದುಕೊಂಡು ನೀರಿನಲ್ಲಿ ಈಜಿಸುತ್ತಿದ್ದಳು.
दूसरे को तैराने में प्रवृत्त करना।
ইনস্টল