পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಈಶ್ವರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಈಶ್ವರ   ನಾಮಪದ

অর্থ : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ

উদাহরণ : ಗಾಂಧೀಜಿಯವರು ನನಗೆ ದೇವರು.

সমার্থক : ಅನಾಥ ರಕ್ಷಕ, ಈಶ, ಒಡೆಯ, ಕರ್ತಾರ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಬ್ರಹ್ಮ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ, ಸ್ವಾಮಿ


অন্যান্য ভাষায় অনুবাদ :

वह व्यक्ति जो अपनी अच्छाइयों के कारण दूसरों को भगवान जैसा लगे।

गाँधीजी मेरे लिए भगवान हैं।
ईश्वर, भगवान, भगवान्

A man of such superior qualities that he seems like a deity to other people.

He was a god among men.
god

অর্থ : ಯಾವುದಾದರು ವಿದ್ಯಾಲಯ ಅಥವಾ ದೊಡ್ಡ ವಿದ್ಯಾಲಯಗಳಲ್ಲಿ ಸರ್ವಪ್ರಧಾನವಾದ ಅಧಿಕಾರಿಣಿ ಅವರ ಅಧೀನದಲ್ಲಿ ಅಧ್ಯಾಪಕ ಅಥವಾ ಅಧ್ಯಾಪಕಿಯರು ಕೆಲಸವನ್ನು ಮಾಡುತ್ತಾರೆ

উদাহরণ : ಪ್ರಧಾನ ಗುರುಗಳು ದೀಪವನ್ನು ಬೆಳಗಿಸುವುದರ ಮುಖಾಂತರ ಮಹೋತ್ಸವವನ್ನು ಶುಭಾರಂಭಮಾಡಿದರು.

সমার্থক : ನಾಯಕ, ಪ್ರಧಾನ ಆಚಾರ್ಯ, ಪ್ರಧಾನ ಗುರು, ಪ್ರಾಂಶುಪಾಲರು, ಪ್ರಾಚಾರ್ಯರು, ಮಂತ್ರಿ, ಮುಖ್ಯವ್ಯಕ್ತಿ, ಮುಖ್ಯಸ್ಥ, ಶಾಲೆಯ ಮುಖ್ಯಸ್ಥರು, ಶ್ರೇಷ್ಠವ್ಯಕ್ತಿ


অন্যান্য ভাষায় অনুবাদ :

किसी विद्यालय या महाविद्यालय की वह सर्वप्रधान अधिकारिणी जिसकी अधीनता में सभी प्राध्यापक या प्राध्यापिकाएं काम करती हैं।

प्रधानाचार्या ने दीप जलाकर वार्षिक महोत्सव का शुभारंभ किया।
प्रधान आचार्या, प्रधानाचार्या, प्राचार्या

A woman headmaster.

headmistress

অর্থ : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ

উদাহরণ : ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.

সমার্থক : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ


অন্যান্য ভাষায় অনুবাদ :

सहृदय, धर्मी और सदा दूसरों की सहायता करने वाला व्यक्ति।

महात्मा गाँधी देवता थे।
देवता

A man of such superior qualities that he seems like a deity to other people.

He was a god among men.
god