অর্থ : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು
উদাহরণ :
ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.
সমার্থক : ಆತಂಕವಾದಿ, ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ
অন্যান্য ভাষায় অনুবাদ :
অর্থ : ಯಾರನ್ನಾದರೂ ಭಯಗೊಳಿಸುವ ಗುಣ ಅಥವಾ ಸ್ವಭಾವ
উদাহরণ :
ಪೋಲೀಸರು ಉಗ್ರವಾದಿ ವ್ಯಕ್ತಿಯೊಬ್ಬನನ್ನು ಬಂದಿಸಿದ್ದಾರೆ.
সমার্থক : ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕನಾದ, ಭಯೋತ್ಪಾದಕನಾದಂತ, ಭಯೋತ್ಪಾದಕನಾದಂತಹ
অন্যান্য ভাষায় অনুবাদ :