অর্থ : ಯಾವುದು ಸ್ಪಷ್ಟವಾಗಿ ತಿಳಿದು ಬರುತ್ತದೆಯೋ
উদাহরণ :
ಈ ಕವಿತೆಯ ಭಾವ ಸ್ಪಷ್ಟವಾಗಿಲ್ಲ.
সমার্থক : ಉಜ್ವಲವಾದಂತ, ಉಜ್ವಲವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದ, ಸ್ಪಷ್ಟವಾದಂತ, ಸ್ಪಷ್ಟವಾದಂತಹ, ಸ್ಫುಟವಾದ, ಸ್ಫುಟವಾದಂತ, ಸ್ಫುಟವಾದಂತಹ
অন্যান্য ভাষায় অনুবাদ :
অর্থ : ಯಾವುದೇ ವಸ್ತು ಸಂಗತಿಯು ತುಂಬಾ ಪ್ರಕಾಶಮಾನವಾಗಿರುವಿಕೆ
উদাহরণ :
ಹುಣ್ಣಿಮೆಯ ಚಂದ್ರ ಉಜ್ವಲವಾದ ಬೆಳದಿಂಗಳು ಚಲ್ಲಿದ್ದಾನೆ.
সমার্থক : ಉಜ್ವಲವಾದಂತ, ಉಜ್ವಲವಾದಂತಹ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ
অন্যান্য ভাষায় অনুবাদ :
অর্থ : ಹೊಳೆಯುತ್ತಿರುವಂತಹ
উদাহরণ :
ಮಂಚದ ಮೇಲೆ ಕುಳಿತ ಮಹಾತ್ಮನ ಶೋಭಾಯಮಾನವಾದ ಮುಖದಲ್ಲಿ ಒಂದು ಜೀವಕಳೆ ಇದೆ.
সমার্থক : ಉಜ್ವಲ, ಉಜ್ವಲವಾದಂತ, ಉಜ್ವಲವಾದಂತಹ, ಕಾಂತಿಯುತ, ಕಾಂತಿಯುತವಾದ, ಕಾಂತಿಯುತವಾದಂತ, ಕಾಂತಿಯುತವಾದಂತಹ, ವೈಭವಯುತ, ವೈಭವಯುತವಾದ, ವೈಭವಯುತವಾದಂತ, ವೈಭವಯುತವಾದಂತಹ, ಶೋಭಾಯಮಾನ, ಶೋಭಾಯಮಾನವಾದ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ
অর্থ : ಉರಿಯುತ್ತಿರುವ
উদাহরণ :
ಪ್ರಜ್ವಲಿಸುತ್ತಿರುವ ದೀಪದಿಂದ ದೇವರಿಗೆ ಆರತಿಯನ್ನು ಮಾಡಲಾಯಿತು.
সমার্থক : ಉಜ್ವಲವಾದಂತ, ಉಜ್ವಲವಾದಂತಹ, ಪ್ರಜ್ವಲಿತ, ಪ್ರಜ್ವಲಿತವಾದ, ಪ್ರಜ್ವಲಿತವಾದಂತ, ಪ್ರಜ್ವಲಿತವಾದಂತಹ
অন্যান্য ভাষায় অনুবাদ :