অর্থ : ಯಾವುದಕ್ಕೆ ಉತ್ತರವನ್ನು ನೀಡಿಲಾಗಿಲ್ಲವೋ
উদাহরণ :
ಈ ಕೊಲೆಗೆ ಸಂಬಂಧಿಸಿದ ತುಂಬಾ ಪ್ರಶ್ನೆಗಳಿಗೆ ಉತ್ತರವಿಲ್ಲದಂತಾಗಿದೆ.
সমার্থক : ಉತ್ತರ ನೀಡದ, ಉತ್ತರ ನೀಡದಂತ, ಉತ್ತರ ನೀಡದಂತಹ, ಉತ್ತರವಿಲ್ಲದ, ಉತ್ತರವಿಲ್ಲದಂತಹ
অন্যান্য ভাষায় অনুবাদ :
অর্থ : ಯಾವುದೇ ಪ್ರಶ್ನೆ ಅಥವಾ ಸಮಸ್ಯೆಗೆ ಉತ್ತರ ಕೊಡಲಾರದ ಸ್ಥಿತಿ
উদাহরণ :
ಭಾರತದಲ್ಲಿ ಬಡತನ ಯಾವಾಗ ನಿವಾರಣೆಯಾಗುತ್ತದೆ ಎನ್ನುವುದು ಉತ್ತರವಿಲ್ಲದ ಪ್ರಶ್ನೆ.
সমার্থক : ಉತ್ತರವಿಲ್ಲದ, ಉತ್ತರವಿಲ್ಲದಂತಹ, ನಿರುತ್ತರವಾದ, ನಿರುತ್ತರವಾದಂತ, ನಿರುತ್ತರವಾದಂತಹ
অন্যান্য ভাষায় অনুবাদ :