অর্থ : ಯಾವುದೇ ಸಂಗತಿಯಿಂದ ಮನಸ್ಸನ್ನು ತೀವ್ರವಾಗಿ ಪ್ರೇರೇಪಿಸುವ ಗುಣ
উদাহরণ :
ಆತನ ಉತ್ತೇಜಕ ಭಾಷಣದಿಂದಾಗಿ ನಗರದಲ್ಲಿ ಗಲಭೆ ನಡೆದಿದೆ.
সমার্থক : ಉತ್ತೇಜಕ, ಉತ್ತೇಜಕವಾದ, ಉತ್ತೇಜಕವಾದಂತ, ಉತ್ತೇಜಕವಾದಂತಹ, ಉತ್ತೇಜನಪ್ರದ, ಉತ್ತೇಜನಪ್ರದವಾದಂತ, ಉತ್ತೇಜನಪ್ರದವಾದಂತಹ, ಉದ್ದೀಪಕ, ಉದ್ದೀಪಕವಾದ, ಉದ್ದೀಪಕವಾದಂತ, ಉದ್ದೀಪಕವಾದಂತಹ, ಪ್ರೇರಕ, ಪ್ರೇರಕವಾದ, ಪ್ರೇರಕವಾದಂತ, ಪ್ರೇರಕವಾದಂತಹ
অন্যান্য ভাষায় অনুবাদ :