অর্থ : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
উদাহরণ :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
সমার্থক : ಜಾತ್ರೆ, ಪರಿಸೆ, ಯಾತ್ರೆ
অন্যান্য ভাষায় অনুবাদ :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।অর্থ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
উদাহরণ :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
সমার্থক : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ
অন্যান্য ভাষায় অনুবাদ :
A prearranged meeting for consultation or exchange of information or discussion (especially one with a formal agenda).
conferenceঅর্থ : ತಿಂಡಿ-ತಿನಿಸು, ಹಾಡು-ಕುಣಿತ ಇತ್ಯಾದಿಗಳಿಂದ ಕೂಡಿದ ಆನಂದಮಯವಾದ,ಉತ್ಸಾಹಭರಿತ ಸಭೆ
উদাহরণ :
ನಾವು ನಿನ್ನೆ ಒಂದು ಉತ್ಸವದಲ್ಲಿ ಭಾಗವಹಿಸಿದ್ದೆವು.
সমার্থক : ಸಮಾರಂಭ
অন্যান্য ভাষায় অনুবাদ :
অর্থ : ದೇವರು, ದೇವಮಾನವರೆಂದು ಕರೆಯಿಸಿಕೊಳ್ಳುವವರ ದರ್ಶನಕ್ಕಾಗಿ ಅಸಂಖ್ಯಾತ ಜನರು ಒಂದೆಡೆ ಸೇರುವುದು
উদাহরণ :
ಜನಜಂಗುಳಿಯ ಕಾರಣ ಪೋಲಿಸರು ಉತ್ಸವದಲ್ಲಿ ಲಾಠಿಚಾರ್ಜ ಮಾಡಿದರು.
সমার্থক : ಮೆರವಣಿಗೆ
অন্যান্য ভাষায় অনুবাদ :
অর্থ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ
উদাহরণ :
ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.
সমার্থক : ಆಡಂಬರ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಡಗರ, ಸಮಾರಂಭ
অন্যান্য ভাষায় অনুবাদ :
धूम-धाम से होने वाला कोई सार्वजनिक, बड़ा, शुभ या मंगल कार्य।
बालदिवस के अवसर पर मेरे विद्यालय में एक समारोह का आयोजन किया गया है।অর্থ : ದೈನಂದಿನ ದಿನಚರಿಯ ಮಧ್ಯೆಯೇ ಧಾರ್ಮಿಕವಾಗಿ ಅಥವಾ ಸಾಂಸ್ಕೃತಿಕವಾಗಿ ಬಹುಜನರು ಪಾಲ್ಗೊಂಡು ಸಂಭ್ರಮಿಸುವ ಅಥವಾ ಆಚರಿಸುವ ಒಂದು ವಿಶೇಷವಾದ ದಿನ
উদাহরণ :
ಸ್ವತಂತ್ಯ ದಿನಾಚರಣೆಯು ನಮ್ಮ ರಾಷ್ಟೀಯ ಹಬ್ಬ.
অন্যান্য ভাষায় অনুবাদ :
A day or period of time set aside for feasting and celebration.
festivalঅর্থ : ಆ ದಿನ ಅಥವಾ ಸಮಯಾದಂದು ಔತಣ ಅಥವಾ ಉತ್ಸವವನ್ನು ಮಾಡಲಾಗುತ್ತದೆ
উদাহরণ :
ಹಬ್ಬದ ಉತ್ಸವ ಮತ್ತೆಯಾವಾಗ ಬರುತ್ತದೆ?
অন্যান্য ভাষায় অনুবাদ :
A day or period of time set aside for feasting and celebration.
festival