পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಉದಾಸೀನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಉದಾಸೀನ   ಗುಣವಾಚಕ

অর্থ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ

উদাহরণ : ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.

সমার্থক : ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ


অন্যান্য ভাষায় অনুবাদ :

Experiencing or showing sorrow or unhappiness.

Feeling sad because his dog had died.
Better by far that you should forget and smile / Than that you should remember and be sad.
sad

ಉದಾಸೀನ   ನಾಮಪದ

অর্থ : ಲಕ್ಷ್ಯವನ್ನು ನೀಡದಿರುವ ಕ್ರಿಯೆ

উদাহরণ : ದಿನ ಪ್ರತಿದಿನ ಮರ-ಗಿಡಗಳ ಬಗ್ಗೆ ನಾವು ಉಪೇಕ್ಷೆ ಮಾಡುಬಾರದು.

সমার্থক : ಉಪೇಕ್ಷೆ, ಗಮನ ಹೀನತೆ


অন্যান্য ভাষায় অনুবাদ :

Lack of attention and due care.

disregard, neglect