পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಉದಾಸೀನತೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಉದಾಸೀನತೆ   ನಾಮಪದ

অর্থ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

উদাহরণ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

সমার্থক : ಅಸಂತುಷ್ಟ, ಅಸಂತೋಷ, ಆತಂಕ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


অন্যান্য ভাষায় অনুবাদ :

Emotions experienced when not in a state of well-being.

sadness, unhappiness

অর্থ : ಅಜಾಗರೂಕತೆಯಿಂದ ಇರುವ ಅವಸ್ಥೆ ಅಥವಾ ಭಾವ

উদাহরণ : ಅಜಾಗ್ರತೆಯ ಕಾರಣದಿಂದ ರಸ್ತೆಯನ್ನು ದಾಟುವಾಗ ಮೋಹನನಿಗೆ ಗಾಡಿ ಬಂದು ಗುದಿತು.

সমার্থক : ಅಜಾಗರೂಕ, ಅಜಾಗ್ರತೆ, ಅನಗತ್ಯ, ಎಚ್ಚರವಿಲ್ಲದಿರುವಿಕೆ, ಗಮನವಿಲ್ಲದ, ತಾತ್ಸಾರ


অন্যান্য ভাষায় অনুবাদ :

असावधान रहने की अवस्था या भाव।

असावधानी से सड़क पार करते समय मोहन को एक गाड़ी से ठोकर लग गई।
अचेतपना, अनवधान, अनवधानता, अनाचिती, अमनोनिवेश, अमनोयोग, अलगरजी, अवहेलन, अवहेलना, अवहेला, असावधानता, असावधानी, गफलत, ग़फ़लत, चित्तविक्षेप, बेपरवाही, लापरवाही, सावधानीहीनता

The quality of not being careful or taking pains.

carelessness, sloppiness

অর্থ : ಬಲ ಅಥವಾ ಶಕ್ತಿಯಿಲ್ಲದ ಅಥವಾ ತುಂಬಾ ಕಡಿಮೆ ಇರುವ ಅವಸ್ಥೆ ಅಥವಾ ಭಾವ

উদাহরণ : ಬಲಹೀನತೆಯ ಕಾರಣದಿಂದಾಗಿ ಮಹೇಶನು ನೆಡೆಯಲು ಆಗುವುದಿಲ್ಲ.

সমার্থক : ಅಲಸ್ಯ, ಅಶಕ್ತತೆ, ದಣಿವು, ದೌರ್ಬಲ್ಯ, ನಾಶ, ಬಲಹೀನತೆ, ಶಕ್ತಿಹೀನತೆ, ಶಿಥಿಲತೆ


অন্যান্য ভাষায় অনুবাদ :