অর্থ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
উদাহরণ :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
সমার্থক : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
অন্যান্য ভাষায় অনুবাদ :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.অর্থ : ಯಾವುದರ ಬಗ್ಗೆ ಧ್ಯಾನವನ್ನು ನೀಡಿಲ್ಲವೋ
উদাহরণ :
ಉಪೇಕ್ಷಿತ ಗ್ರಾಮಗಳ ಬಗ್ಗೆ ಸರ್ಕಾರ ನೂತನ ಯೋಜನೆಗಳನ್ನು ರೂಪಿಸಿತು.
সমার্থক : ಉದಾಸೀನದ, ಉದಾಸೀನವಾದ, ಉದಾಸೀನವಾದಂತ, ಉಪೇಕ್ಷಿತ, ಉಪೇಕ್ಷಿತವಾದ, ಉಪೇಕ್ಷಿತವಾದಂತ, ಉಪೇಕ್ಷಿತವಾದಂತಹ, ತಾತ್ಸಾರದ, ತಾತ್ಸಾರವಾದ, ತಾತ್ಸಾರವಾದಂತ, ತಾತ್ಸಾರವಾದಂತಹ, ನಿರ್ಲಕ್ಷದ, ನಿರ್ಲಕ್ಷವಾದ, ನಿರ್ಲಕ್ಷವಾದಂತ, ನಿರ್ಲಕ್ಷವಾದಂತಹ
অন্যান্য ভাষায় অনুবাদ :
जिसपर ध्यान न दिया गया हो।
यह गाँव शासन द्वारा आज भी उपेक्षित है।Lacking a caretaker.
A neglected child.