অর্থ : ಯಾವುದೋ ಒಂದು ಎತ್ತರದ ಮಟ್ಟಕ್ಕೆ ಬೆಳೆಯುವುದು
উদাহরণ :
ಅಕ್ಬರನ ಕಾಲದಲ್ಲಿ ಮೊಘಲರ ವಂಶ ಉತ್ತುಂಗ ಸ್ಥಿತಿ ತಲುಪಿತು.
অন্যান্য ভাষায় অনুবাদ :
অর্থ : ಎತ್ತರಶ್ರೇಷ್ಠತೆಯ ವಿಸ್ತಾರತೆ ಅಥವಾ ಅದರ ಆಧಾರದಿಂದ ಒಮ್ಮೆಲೇ ಮೇಲಿನ ತನಕ ವಿಸ್ತಾರವಾಗುವ ಅಥವಾ ಎತ್ತರಕ್ಕೆ ಏರುವ ಅವಸ್ಥೆ ಅಥವಾ ಭಾವ
উদাহরণ :
ಕುತೂಬ್ ಮಿನಾರ್ ಶ್ರೇಷ್ಠತೆ ಅಧಿಕವಾಗಿದೆಅವನ ಎತ್ತರ ನನ್ನ ಅಣ್ಣನ ತರಹಅವನ ಪ್ರಸಿದ್ಧತೆವಿಖ್ಯಾತಿಯು ಬಹಳ ಎತ್ತರದಲ್ಲಿದೆ.
সমার্থক : ಉಚ್ಚ, ಉದ್ದಳತೆ, ಎತ್ತರ, ಕುಲೀನತೆ, ದೊಡ್ಡತನ, ನಿಲುವಿಕೆ, ನೀಳ, ಶ್ರೇಷ್ಠತೆ
অন্যান্য ভাষায় অনুবাদ :
ऊपर की ओर का विस्तार या आधार से लेकर एकदम ऊपर तक का विस्तार या ऊँचा होने की अवस्था या भाव।
कुतुब मीनार की ऊँचाई बहुत अधिक है।অর্থ : ಯಾವುದೇ ವಸ್ತು ಅಥವಾ ಸಂಗತಿಯ ಏಳಿಗೆಯ ಅಥವಾ ಬೆಳವಣಿಗೆಯ ಹಂತ ಅಥವಾ ಅಭಿವೃದ್ಧಿಯ ಹಂತ
উদাহরণ :
ನನ್ನ ಉನ್ನತಿ ಕೆಲವು ಗೆಳೆಯರ ಅಸೂಯೆಗೆ ಕಾರಣವಾಗಿದೆ.
সমার্থক : ಎತ್ತರ, ಏಳಿಗೆ, ಹಿರಿಮೆ
অন্যান্য ভাষায় অনুবাদ :
Gradual improvement or growth or development.
Advancement of knowledge.অর্থ : ಯಾರೋ ಒಬ್ಬರು ತನ್ನ ಅವಶ್ಯಕಥೆಗಳನ್ನು ಪೂರೈಸಿಕೊಳ್ಳಲು ಸಮರ್ಥರಾಗಿರುವ
উদাহরণ :
ಪ್ರಗತಿ ಪಥದಲ್ಲಿ ನಡೆಯುತ್ತಿರುವ ಭಾರತವನ್ನು ನೋಡಿದಾಗ ನಾವು ಬಲುಬೇಗ ಎಲ್ಲಾ ಕ್ಷೇತ್ರದಲ್ಲೂ ಉನ್ನತಿ ಸಾಧಿಸುತ್ತಿದ್ದೇವೆ ಎಂದು ಅನಿಸುತ್ತಿದೆ.
সমার্থক : ಪ್ರಗತಿ
অন্যান্য ভাষায় অনুবাদ :
जो अपनी आवश्यकताओं की पूर्ति करने में समर्थ हो।
भारत की प्रगति को देखते हुए ऐसा लगता है कि हम बहुत ही जल्द हर क्षेत्र में आत्मनिर्भर हो जायेंगे।Able to provide for your own needs without help from others.
A self-sufficing economic unit.অর্থ : ಮುಂದೆ ಸಾಗುತ್ತಿರುವ
উদাহরণ :
ಈ ಶಿಕ್ಷಣದ ಸಂಸ್ಥೆಯು ಪ್ರಗತಿಯತ್ತಾ ಸಾಗುತ್ತಿದೆ.
সমার্থক : ಪ್ರಗತಿ
অন্যান্য ভাষায় অনুবাদ :
Having the leading position or higher score in a contest.
He is ahead by a pawn.