পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಉಪಯೋಗ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಉಪಯೋಗ   ನಾಮಪದ

অর্থ : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ

উদাহরণ : ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.

সমার্থক : ಬಳಕೆ, ವಿನಿಯೋಗ


অন্যান্য ভাষায় অনুবাদ :

वैदिक कृत्यों में होने वाला मंत्र का प्रयोग।

मंत्र विनियोग के पांच अंग होते हैं।
विनियोग, विनियोजन

অর্থ : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ

উদাহরণ : ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು

সমার্থক : ಆಚರಣೆ, ಕಾರ್ಯ ರೂಪ, ಪ್ರಯೋಗ, ಪ್ರಯೋಜನ, ಯೋಜನೆ, ವಿನಿಯೋಗ, ವ್ಯವಹಾರ


অন্যান্য ভাষায় অনুবাদ :

किसी वस्तु या बात को उपयोग में लाए जाने की क्रिया या भाव।

यहाँ नशीले पदार्थों का प्रयोग वर्जित है।
अमल, आचरण, इस्तमाल, इस्तेमाल, उपयोग, उपयोजन, काम, कार्य, जोग, प्रयोग, प्रयोजन, ब्योहार, यूज, यूज़, यूस, योग, योजना, विनियोग, विनियोजन, व्यवहार

The act of using.

He warned against the use of narcotic drugs.
Skilled in the utilization of computers.
employment, exercise, usage, use, utilisation, utilization

অর্থ : ತಿಂದು-ಕುಡಿಯುವ ವಸ್ತುಗಳು ಅಥವಾ ಬೇರೆ ವಸ್ತುಗಳನ್ನು ಉಪಯೋಗ ಮಾಡುವ ಕ್ರಿಯೆ

উদাহরণ : ಅತಿಯಾಗಿ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯು ನಿಯಮಿತವಾಗಿ ಔಷದಿಗಳ ಸೇವನೆ ಮಾಡುತ್ತಾ ಬರಬೇಕು.

সমার্থক : ಸೇವನೆ


অন্যান্য ভাষায় অনুবাদ :

खाने-पीने की चीजों या किसी अन्य वस्तु को उपयोग में लाने की क्रिया।

अधिक रक्तचाप से पीड़ित व्यक्ति को नियमित रूप से औषध का सेवन करना चाहिए।
उद्ग्रहण, उपभोग, रसास्वादन, सेवन

The act of using.

He warned against the use of narcotic drugs.
Skilled in the utilization of computers.
employment, exercise, usage, use, utilisation, utilization

অর্থ : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ

উদাহরণ : ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.

সমার্থক : ಬಳಕೆ, ವಿನಿಯೋಗ


অন্যান্য ভাষায় অনুবাদ :

किसी फल के उद्देश्य से किसी वस्तु का उपयोग।

करोड़ रुपये से भी अधिक की अनुपूरक मांगे एवं तत्संबधी विनियोग विधेयक को पारित कर दिया।
विनियोग, विनियोजन

অর্থ : ಯಾವುದೇ ವಸ್ತುವಿನ ಮಹತ್ವವು ಅದರ ಗುಣ ಮತ್ತು ತತ್ವದ ಮೇಲೆ ಆಧಾರವಾಗಿರುತ್ತದೆ

উদাহরণ : ಸಮಯದ ಉಪಯೋಗ ತಿಳಿಯದೆ ಇರುವವರು ಪಶ್ಚಾತ್ತಾಪಡುತ್ತಾರೆ

সমার্থক : ಬೆಲೆ, ಮೌಲ್ಯ


অন্যান্য ভাষায় অনুবাদ :

वह गुण या तत्व जिसके कारण किसी वस्तु का महत्व या मान होता है।

समय की उपयोगिता को न समझनेवाले पछताते हैं।
उपयोगिता

The quality of being usable.

practicability, practicableness

অর্থ : ಕೆಲಸಕ್ಕೆ ಬರುವ ಯೋಗ್ಯತೆ ಹೊಂದಿರುವುದು

উদাহরণ : ವಸ್ತುಗಳ ಉಪಯೋಗದ ಅನುಸಾರವಾಗಿ ನಾವು ಅದನ್ನು ಬಳಸುತ್ತೇವೆ.

সমার্থক : ಉಪಯುಕ್ತ, ಪ್ರಯೋಜಕ


অন্যান্য ভাষায় অনুবাদ :

काम में आने की योग्यता।

वस्तुओं की उपयोगिता के अनुरूप ही हम उनका चयन करते हैं।
उपयोगिता, लाभकारिता

The quality of being of practical use.

usefulness, utility

অর্থ : ಯಾವುದೇ ವಸ್ತುವನ್ನು ಅನುಭವಿಸುವುದರಿಂದ ಆಗುವ ಸಂತೋಷ ಅಥವಾ ಖುಷಿಯ ಅನುಭವ

উদাহরণ : ಈ ಕಚೇರಿಯಲ್ಲಿ ಕಾರ್ಯಾಲಯಕ್ಕೆ ಸಂಬಂದಿ ಎಲ್ಲಾ ವಸ್ತುಗಳನ್ನು ಉಪಯೋಗಿಸುತ್ತಾರೆ.

সমার্থক : ಅನುಭೋಗ, ಭೋಗ, ಸುಃಖ ಭೋಗ, ಸುಃಖ-ಭೋಗ


অন্যান্য ভাষায় অনুবাদ :

किसी वस्तु के व्यवहार से सुख या मजा लेने की क्रिया।

इस कार्यालय के सभी पदाधिकारी कार्यालयी वस्तुओं का खूब उपभोग करते हैं।
अनुभोग, आभोग, उपभोग, भोग, सुख भोग, सेवन

Act of receiving pleasure from something.

delectation, enjoyment

অর্থ : ಉಪಯೋಗಕ್ಕೆ ಬರುವ ಸ್ಥಿತಿ ಅಥವಾ ಭಾವನೆ

উদাহরণ : ಜನಗಳ ಉಪಯೋಗಕೋಸ್ಕರ ಸುಲಭ ಶೌಚಾಲಯವನ್ನು ನಿರ್ಮಿಸಿದ್ದಾರೆ.

সমার্থক : ಉಪ್ತಯುಕ್ತ, ಪ್ರಯೋಜನ


অন্যান্য ভাষায় অনুবাদ :

उपयोग में आने की अवस्था या भाव।

जन उपयोगिता को ध्यान में रखकर ही सुलभ शौचालय का निर्माण किया गया है।
उपयोगिता, उपादेयता, साधकता

The quality of being of practical use.

usefulness, utility

ಉಪಯೋಗ   ಕ್ರಿಯಾಪದ

অর্থ : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು

উদাহরণ : ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.

সমার্থক : ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭ, ಲಾಭವಾಗು


অন্যান্য ভাষায় অনুবাদ :

किसी काम के लिए किसी से कुछ चाहना।

आपके यहाँ आने का कुछ न कुछ तो प्रयोजन होगा।
प्रयोजन होना, मतलब होना

Propose or intend.

I aim to arrive at noon.
aim, propose, purport, purpose