অর্থ : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ
উদাহরণ :
ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.
সমার্থক : ಕೆಡಹು, ಜಾರುವಂತೆ ನೂಕು, ಹೊರಳಿಸು
অন্যান্য ভাষায় অনুবাদ :