অর্থ : ಯಾವುದಾದರು ವಸ್ತುವಿನ ಬಗ್ಗೆ ಏನಾದರು ಹೇಳುವ ಅಥವಾ ಕೇಳುವ ಕ್ರಿಯೆ
উদাহরণ :
ಇಂದಿನ ಸಭೆಯಲ್ಲಿ ಉಲ್ಲೇಖವಾದ ವಿಷಯದ ಬಗ್ಗೆ ಅವನಿಗೆ ಸಮಾಧಾನವಿಲ್ಲ.
সমার্থক : ಚರ್ಚೆ
অন্যান্য ভাষায় অনুবাদ :
অর্থ : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು
উদাহরণ :
ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.
সমার্থক : ಅಡಿಟಿಪ್ಪಣಿ, ಆಧಾರ, ಉದಾಹರಣೆ
অন্যান্য ভাষায় অনুবাদ :
A short note recognizing a source of information or of a quoted passage.
The student's essay failed to list several important citations.