অর্থ : ಕುಂಟೆ ರಂಟೆ ಮುಂತಾದವುಗಳ ಸಹಾಯದಿಂದ ಎತ್ತು ಅಥವಾ ಮಿಷನ್ನಿನ ಸಹಾಯದಿಂದ ಹೊಲದ ಮೇಲ್ಪದರನ್ನು ಎತ್ತುತ್ತಾ ಕೆಳ ಮಣ್ಣು ಮೇಲೆ ಬೀಳುವಂತೆ ಮಾಡುವ ಕ್ರಿಯೆ
উদাহরণ :
ರೈತನೊಬ್ಬ ಎತ್ತುಗಳ ಹೂಡಿ ಹೊಲವನ್ನು ಹರಗುವಿಕೆ ಮಾಡುತ್ತಿದ್ದಾನೆ. ಅವನು ಹೊಲ ಉಳುವಿಕೆ ಮಾಡುತ್ತಿದ್ದಾನೆ.
অন্যান্য ভাষায় অনুবাদ :